ಕಾಡಿನ ಬೆಂಕಿ ನಂದಿಸುವವರ ನೆರವಿಗೆ ಮನವಿ
Team Udayavani, Feb 27, 2019, 6:56 AM IST
ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚು ನಂದಿಸಲು ಶ್ರಮಿಸುತ್ತಿರುವ ಅರಣ್ಯ ಸಿಬ್ಬಂದಿ ಹಾಗೂ ಸ್ವಯಂಸೇವಕರಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಅವರ ನೆರವಿಗೆ ಧಾವಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಇದಕ್ಕಾಗಿ ಮೈಸೂರು ಮೃಗಾಲಯದಲ್ಲಿ ಕೌಂಟರ್ ತೆರೆಯಲಾಗಿದ್ದು, 5 ಲೀಟರ್ ನೀರಿನ ಕ್ಯಾನುಗಳು, ಸಿದ್ಧಪಡಿಸಿ ಒಬ್ಬರಿಗೆ ಒಂದರಂತೆ ಪ್ಯಾಕ್ ಮಾಡಲಾದ ಹೆಚ್ಚು ಖಾರವಿಲ್ಲದ ಊಟ, ಕಡಿಮೆ ತೂಕವುಳ್ಳ ಟಾರ್ಚುಗಳು, ಸುಟ್ಟ ಗಾಯಗಳಿಗೆ ಹಚ್ಚುವ ಬರ್ನಲ್ ಕ್ರೀಮ್, ಬಾಳೆಹಣ್ಣು , ಮೂಸಂಬಿ, ಸೇಬು, ಕಿತ್ತಳೆ, ದ್ರಾಕ್ಷಿ ಮೊದಲಾದ ಕಾಡಲ್ಲಿ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತಹ ಹಣ್ಣುಗಳು, ಗ್ಲುಕೋಸ್ ಹಾಗೂ ಓಆರ್‌ಎಸ್ ಲಿಕ್ವಿಡ್‌ಗಳನ್ನು ನೀಡಬಹುದಾಗಿದೆ.
ಈ ಸಾಮಗ್ರಿಗಳನ್ನು ಮೈಸೂರು ಮೃಗಾಲಯದಲ್ಲಿ ತೆರೆಯಲಾಗಿರುವ ಕೌಂಟರ್‌ನಲ್ಲಿ ವಲಯ ಅರಣ್ಯಾಧಿಕಾರಿ ಕೆ.ವಿ.ಸತೀಶ್ ಅವರಿಗೆ ತಲುಪಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.9686668867 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.