ಗ್ರಾಮಗಳಿಗೆ ಅಗತ್ಯ ಸೌಲಭ್ಯ

Team Udayavani, Dec 19, 2017, 12:25 PM IST

m5-bannuru.jpg

ಬನ್ನೂರು: ಗ್ರಾಮದ ಅಭಿವೃದ್ಧಿಯಿಂದ ಮಾತ್ರ ಪಟ್ಟಣದ ಅಭಿವೃದ್ಧಿ ಸಾಧ್ಯವಿದ್ದು ಗ್ರಾಮದ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ವಿವಿಧ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು. ಬನ್ನೂರಿನ ಸಮೀಪದ ಬೋಳೆಗೌಡನಹುಂಡಿ ಗ್ರಾಮದಲ್ಲಿ ಭಾನುವಾರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಹಳ್ಳಿಯ ಉದ್ಧಾರಕ್ಕಾಗಿ ಅಗತ್ಯ ಸೌಕರ್ಯ ನೀಡುವ ಸಲುವಾಗಿ ರಸ್ತೆ, ಚರಂಡಿ, ಕುಡಿಯುವ ನೀರು, ಸಮುದಾಯ ಭವನ, ವ್ಯವಸಾಯಕ್ಕೆ ನೀರು ನೀಡುವ ಮೂಲಕ ಗ್ರಾಮೀಣ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸಲಾಗಿದೆ ಎಂದು ತಿಳಿಸಿದರು.

ಗ್ರಾಮದ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 3.70 ಕೋಟಿ ರೂ. ಅನುದಾನ ನೀಡಲಾಗಿದ್ದು ಎಲ್ಲಾ ರಸ್ತೆಗಳನ್ನು ಉತ್ತಮ ರಸ್ತೆಯಾಗಿ ಮಾಡಲಾಗುತ್ತಿದೆ. ಶಿಥಿಲವಾಗಿರುವ ಅಂಗನವಾಡಿ ಕಟ್ಟಡಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶೀಘ್ರದಲ್ಲೇ ನೂತನ ಕಟ್ಟಡ ನಿರ್ಮಾಣ ಮಾಡಲು ಅನುದಾನ ನೀಡಲಾಗುವುದು ಎಂದರು.

ಸ್ಥಳೀಯರು ಸಮುದಾಯ ಭವನವನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣನೆಗೆ ತೆಗೆದುಕೊಂಡು ನೂತನವಾಗಿ ಸಮುದಾಯ ಭವನ ನಿರ್ಮಿಸಿಕೊಡಲಾಗಿದೆ ಎಂದು ಹೇಳಿದರು. ಡಾ.ಅಂಬೇಡ್ಕರ್‌ ವಸತಿ ಯೋಜನಾ ಅಧ್ಯಕ್ಷ ಸುನಿಲ್‌ಬೋಸ್‌, ಜಿಪಂ ಸದಸ್ಯ ಮಂಜುನಾಥ್‌, ತಾಪಂ ಅಧ್ಯಕ್ಷ ಚಾಮೇಗೌಡ, ತಾಪಂ ಸದಸ್ಯ ಚಲುವರಾಜು, ಪಿಕಾರ್ಡ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಕೆ.ವಜ್ರೆಗೌಡ,

ಎಪಿಎಂಸಿ ನಿರ್ದೇಶಕ ಚಿಕ್ಕಣ್ಣ, ಕಾರ್ಯಪಾಲಕ ಅಭಿಯಂತರರಾದ ಸಿದ್ದರಾಜು, ನಂಜುಂಡಯ್ಯ, ವಿನಯ್‌, ಮಂಜುನಾಥ್‌, ವಿನೋದ್‌ಕುಮಾರ್‌, ಮಹದೇವನಾಯಕ್‌, ವಿನಯ್‌ಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ, ಸಚಿವರ ಆಪ್ತ ಸಹಾಯಕ ಬಸವರಾಜು, ವೃತ್ತ ನಿರೀಕ್ಷಕ ಮನೋಜ್‌ಕುಮಾರ್‌, ಪಿಎಸ್‌ಐ ಲತೇಶ್‌ಕುಮಾರ್‌, ಶಿವಕುಮಾರ್‌, ನಾಗರಾಜು, ನಂದಿನಿ ಮತ್ತಿತರರಿದ್ದರು.

ಟಾಪ್ ನ್ಯೂಸ್

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.