ಮತ್ತೆ ರೋಹಿಣಿ ಸಿಂಧೂರಿ ವರ್ಗಾವಣೆ: ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ

Team Udayavani, Sep 29, 2020, 7:47 AM IST

ಮತ್ತೆ ರೋಹಿಣಿ ಸಿಂಧೂರಿ ವರ್ಗಾವಣೆ: ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ

ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿ ಶರತ್ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿದೆ.

ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದ ರೋಹಿಣಿ ಸಿಂಧೂರಿಯವರನ್ನು ಮೈಸೂರು ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿಯೂ ರೋಹಿಣಿ ಸಿಂಧೂರಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ:ಸಂಪುಟ ಸರ್ಕಸ್‌: ದಿಲ್ಲಿ ನಡೆ ನಿಗೂಢ; ಮೂವರನ್ನು ಕೈ ಬಿಡಲು ಬಿಎಸ್‌ವೈ ಚಿಂತನೆ

ಈ ಸಮಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅವರನ್ನು ವರ್ಗಾವಣೆ ಮಾಡಿ ಆದೇಶ ನೀಡಿತ್ತು. ಈ ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ರಾಜ್ಯ ಹೈಕೋರ್ಟ್ ಇತ್ಯರ್ಥಪಡಿಸಿ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶಿಸಿತ್ತು.

ಬೃಹತ್​ ಬೆಂಗಳೂರು ವಿಶೇಷ ಆಯುಕ್ತರಾಗಿ(ಆರೋಗ್ಯ ಮತ್ತು ಐಟಿ) ಪಿ ರಾಜೇಂದ್ರ ಚೋಳನ್​, ಬೃಹತ್​ ಬೆಂಗಳೂರು ವಿಶೇಷ ಆಯುಕ್ತರಾಗಿ (ಎಸ್ಟೇಟ್​) ಜೆ ಮಂಜುನಾಥ್​, ಬೆಂಗಳೂರು ಸ್ಮಾರ್ಟ್​ ಸಿಟಿ ಲಿಮಿಟೆಡ್​ಗೆ  ನಿರ್ವಹಣಾ ನಿರ್ದೇಶಕರಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ವರ್ಗಾವಣೆ ಮಾಡಲಾಗಿದೆ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.