ಕೆರೆಗಳಿಗೆ ನೀರು ತುಂಬಿಸಲು 16 ಕೋಟಿ ರೂ.

Team Udayavani, Apr 28, 2017, 12:47 PM IST

mys5.jpg

ಭೇರ್ಯ: ದೇಶದಲ್ಲಿ ರೈತರ ಬಗ್ಗೆ ಚಿಂತನೆ ಮತ್ತು ಹೋರಾಟ ಮಾಡುತ್ತಿರುವ ವ್ಯಕ್ತಿ ಎಂದರೆ ಅದು ಮಾಜಿ ಪ್ರಧಾನಿ ದೇವೇಗೌಡರು ಒಬ್ಬರೇ ಎಂದು ಶಾಸಕ ಸಾ.ರಾ. ಮಹೇಶ್‌ ಹೇಳಿದರು. ಸಮೀಪದ ಮಂಡಿಗನಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ರಾಜ್ಯದಲ್ಲಿ ಪ. ಜಾತಿ ಮತ್ತು ವರ್ಗದ ಜನಾಂಗದವರ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿದರು ಎಂದರೆ ಅದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ಎಂದರು.

ಶಾಸಕರು ಮಂಡಿಗನಹಳ್ಳಿ ಗ್ರಾಮಕ್ಕೆ ಭೇರ್ಯ ಕೆರೆಯಿಂದ ಏತನೀರಾವರಿ ಯೋಜನೆಯ ಕಾಮಗಾರಿಗೆ ಅದಷ್ಟು ಬೇಗ ಗುದ್ದಲಿಪೂಜೆ ಮಾಡಲಾಗುವುದು. ತಾಲೂಕಿನ ಹೊಸಕೋಟೆ, ಬ್ಯಾಡರಹಳ್ಳಿ, ಮುಕ್ಕನಹಳ್ಳಿ ಕೆರೆಗಳ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಇನ್ನೂ ಆರು ತಿಂಗಳಲ್ಲಿ ನೀರು ತುಂಬಿಸಲು 16 ಕೋಟಿ ಹಣವನ್ನು ಸರ್ಕಾರದಿಂದ ಮಂಜೂರು ಮಾಡಿಸಲಾಗಿದೆ ಎಂದರು.

ಮಂಡಿಗನಹಳ್ಳಿ ಗ್ರಾಮದ ಹೆಬ್ಟಾಗಿಲಿನಿಂದ ಹರಂಬಳ್ಳಿಕೊಪ್ಪಲು ಗ್ರಾಮದ ಮಾರ್ಗವಾಗಿ ಹಾಸನ – ಮೈಸೂರು ಹೆದ್ದಾರಿವರೆಗೆ ರಸ್ತೆ ಅಭಿವೃದ್ಧಿ ಮಾಡಿ ಡಾಂಬರೀಕರಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಹಣ ಮಂಜೂರು ಆದ ಕೂಡಲೇ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ಮಾಡುತ್ತೇನೆ ಎಂದರು.

ಜಿಪಂ ಮಾಜಿ ಸದಸ್ಯ ಎಂ.ಟಿ. ಕುಮಾರ್‌ ಮಾತನಾಡಿ, ಎಲ್ಲರಿಗೂ ತಕ್ಷಣ ಹಣ ಸಿಗುವುದು, ಇಂದಿನ ದಿನಗಳಲ್ಲಿ ಡೇರಿಗಳಿಂದ ಎಷ್ಟೋ ಬಡ ಕುಟುಂಬಗಳು ಬದುಕು ನಡೆಸುತ್ತಿವೆ. ಮಹಿಳೆಯರು ಆರ್ಥಿಕವಾಗಿ ಸದೃಢರಾಗಿದ್ದಾರೆ ಎಂದರೆ ಆದಕ್ಕೆ ಡೇರಿ ಮುಖ್ಯ ಕಾರಣ ಎಂದರು.

ಯಾವುದೇ ಗ್ರಾಮಗಳಲ್ಲಿ ಸಾಮರಸ್ಯ ವಿಲ್ಲದೆ ಎಷ್ಟೋ ಡೇರಿಗಳು ಹಾಳಾಗಿದ್ದು ಕಣ್ಮುಂದೆ ಕಾಣುತ್ತೇವೆ. ಮಂಡಿಗನಹಳ್ಳಿ ಗ್ರಾಮದಲ್ಲಿ ಸಾಮರಸ್ಯ ಇರುವುದರಿಂದ ದೇವಾಲಯ, ಗ್ರಾಮದ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟು ಕೇವಲ ಆರು ವರ್ಷಗಳಲ್ಲಿ ಡೈರಿ ಹೊಸ ಕಟ್ಟಡ ಕೂಡ ಕಟ್ಟಿಸಿ ಉದ್ಘಾಟನೆಯನ್ನು ಮಾಡಿಸಿದ್ದೀರಿ ಅದ್ದರಿಂದ ನಿಮ್ಮ ಗ್ರಾಮ ಬೇರೆ ಗ್ರಾಮಗಳಿಗೆ ಮಾದರಿಯಾಗಿರಲಿ ಎಂದು ಶುಭ ಹಾರೈಸಿದರು.

ಟಾಪ್ ನ್ಯೂಸ್

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

Mangaluru University: ಹೊಸ ಕೋರ್ಸ್‌ ಆರಂಭಕ್ಕೆ ವಿವಿ ಅನುಮತಿ ಅಗತ್ಯ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

Mangaluru: MCC ಬ್ಯಾಂಕ್‌ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.