ವರುಣಾ ಕ್ಷೇತ್ರಾಭಿವೃದ್ಧಿಗೆ 1600 ಕೋಟಿ ರೂ.ಅನುದಾನ


Team Udayavani, Jan 5, 2018, 12:10 PM IST

m3-varuna.jpg

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈವರೆಗೆ 1600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿಪಡಿಸಿದ್ದಾರೆ ಎಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ವರುಣಾ ಕ್ಷೇತ್ರದ ಬಿಳಿಗಲಿ ಗ್ರಾಮದ ಲಿಂಗಾಯಿತರ ಬೀದಿಯ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ಅಭಿವೃದ್ಧಿಯ 70 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಗುರುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಸಾಮಾನ್ಯ ವರ್ಗದ ಜನರ ಬೀದಿಗಳ ರಸ್ತೆ ಅಭಿವೃದ್ಧಿಗೆ 117 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಶೇ.90 ಪ‌ರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ವಾಸಿಸುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಮುಗಿದಿವೆ. ಬಾಕಿ ಉಳಿದಿರುವ ಕಾಮಗಾರಿಗಳನ್ನು ಮಾಡಿಕೊಡುತ್ತೇವೆ ಎಂದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡಾಗ ಅಭಿವೃದ್ಧಿಯಲ್ಲಿ ರಾಜ್ಯ 13ನೇ ಸ್ಥಾನದಲ್ಲಿತ್ತು.

ಕಳೆದ ನಾಲ್ಕೂವರೆ ವರ್ಷದಲ್ಲಿ ಕರ್ನಾಟಕ ರಾಜ್ಯವನ್ನು ಒಂದನೇ ಸ್ಥಾನಕ್ಕೆ ಮುಖ್ಯಮಂತ್ರಿಗಳು ತಂದು ಇಡೀ ದೇಶಕ್ಕೆ  ಅಭಿವೃದ್ಧಿಯಲ್ಲಿ ಮಾದರಿ ಮಾಡಿದ್ದಾರೆ. ಹಸಿವು ಮುಕ್ತ, ಗುಡಿಸಲುಮುಕ್ತ, ಶೌಚಾಲಯಮುಕ್ತ ರಾಜ್ಯವಾಗಬೇಕೆಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸು. ಈಗ ಅದು ನನಸಾಗುತ್ತಿದೆ.

ಸಮೃದ್ಧ ಕರ್ನಾಟಕ ನಿರ್ಮಾಣ ಮಾಡಲು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯನ್ನು ನೀವೆಲ್ಲರೂ ಬಲಪಡಿಸಬೇಕೆಂದು  ಮನವಿ ಮಾಡಿದರು. ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ. ರಾಮಯ್ಯ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಂಗಸ್ವಾಮಿ,

ಕೆಎಚ್‌ಬಿ ನಿರ್ದೇಶಕ ಮಾಲೇಗೌಡ, ಗ್ರಾ.ಪಂ ಅಧ್ಯಕ್ಷ ಸೋಮಣ್ಣ, ತಾ.ಪಂ. ಸದಸ್ಯೆ ಲಿಂಗರಾಜಮ್ಮ, ಕೆಪಿಸಿಸಿ ಸದಸ್ಯ ಪುರುಷೋತ್ತಮ್‌, ಮುಖಂಡರಾದ ಹೊಸಕೋಟೆ ಕುಮಾರ, ಶಿವನಾಗ, ಪದ್ಮ, ಕುಮಾರ, ಮಹೇಶ್‌, ಶಿವಸ್ವಾಮಿ ನಾಗರಾಜ್‌ ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.