ಮೈಸೂರಿನಿಂದಲೇ ಮಾರ್ಚ್‌ನಲ್ಲಿ ಪರ್ವ ರಂಗ ಪ್ರಯೋಗ

Team Udayavani, Feb 8, 2021, 3:51 PM IST

S.L Bhairappa

ಮೈಸೂರು: ಭೈರಪ್ಪ ಅವರ ಪರ್ವ ಕಾದಂಬರಿ ಆಧಾರಿತ ಪರ್ವ ರಂಗ ಪ್ರಯೋಗವು ರಾಜ್ಯಾದ್ಯಂತ ನಡೆಯಲಿದ್ದು, ಮಾರ್ಚ್‌ನಲ್ಲಿ ಮೈಸೂರಿನಿಂದಲೇ ಆರಂಭವಾಗಲಿದೆ ಎಂದು ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ನಗರದ ಕುವೆಂಪುನಗರದಲ್ಲಿರುವ ಹಿರಿಯ ಸಾಹಿತಿ ಡಾ.ಎಸ್‌.ಎಲ್.ಭೈರಪ್ಪ ಅವರ ನಿವಾಸಕ್ಕೆ ಭಾನುವಾರ ಸಂಜೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೈರಪ್ಪನವರು ರಾಜ್ಯದ ಹಿರಿಯ ಸಾಹಿತಿ ಹಾಗೂ ನನ್ನ ಮಾರ್ಗದರ್ಶಕರು. ಅವರ ಸಲಹೆ, ಸೂಚನೆ, ಆಶೀರ್ವಾದ ಪಡೆಯಲು ಬಂದಿದ್ದೇನೆ. ಜೊತೆಗೆ ಪರ್ವ ನಾಟಕ ಪ್ರಯೋಗ ಸಂಬಂಧ ಚರ್ಚೆ ನಡೆಸಿದ್ದೇನೆ ಎಂದರು.

ಮೈಸೂರಿನ ರಂಗಾಯಣವು ವಿವಿಧ ಕಾರ್ಯಕ್ರಮಗಳಿಗಾಗಿ 4 ಕೋಟಿ ರೂ. ಅನುದಾನ ಕೇಳಿದೆ. ಮಾರ್ಚ್‌  ಅಂತ್ಯದೊಳಗೆ ಮೊದಲ ಕಂತಾಗಿ 50 ಲಕ್ಷ ರೂ. ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೇರಿದ ವಿವಿಧ ಅಕಾಡೆಮಿ ಮತ್ತು ರಂಗಾಯಣ ನಿರ್ದೇಶಕರ ಸಭೆಯನ್ನು ಇನ್ನು ಕೆಲವೇ ದಿನಗಳಲ್ಲಿ ಕರೆಯಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ :ಜೋ ರೂಟ್ ಹಿಂದಿಕ್ಕಿ ಚೊಚ್ಚಲ ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿ ಪಡೆದ ಪಂತ್

ಡಾ.ಎಸ್‌.ಎಲ್. ಭೈರಪ್ಪ ಹುಟ್ಟೂರಾದ ಸಂತೆ ಶಿವಾರದ ಅಭಿವೃದ್ಧಿಗೆ ಮತ್ತು ಅಲ್ಲಿ ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರ ತರಬೇತಿ ಕೇಂದ್ರ ತೆರೆಯಲು ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ 5 ಕೋಟಿ ರೂ. ಅನುದಾನ ನೀಡಲಾಗಿದೆ. ತರಬೇತಿ ಕೇಂದ್ರದ ರೂಪುರೇಷೆ ಕುರಿತು ಚರ್ಚಿಸಲಾಗಿದೆ. ಒಮ್ಮೆ ಭೈರಪ್ಪ ಅವರನ್ನೇ ಕರೆದುಕೊಂಡು ಹೋಗಿ ವ್ಯತ್ಯಾಸಗಳಿದ್ದರೆ ಸರಿಪಡಿಸುತ್ತೇವೆ. ಈ ಆರ್ಥಿಕ ವರ್ಷದೊಳಗೆ ಇದರ ಹಣ ವರ್ಗಾವಣೆ ಮಾಡಲಾಗುವುದು ಎಂದರು.

ಇದಕ್ಕೂ ಮುನ್ನ ಭೈರಪ್ಪ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಭೈರಪ್ಪ ಅವರು ಸಚಿವರಿಗೆ ರಷ್ಯನ್‌, ಚೈನೀಸ್‌ ಭಾಷಗೆ ಭಾಷಾಂತರವಾಗಿರುವ ಪರ್ವ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು.

ಟಾಪ್ ನ್ಯೂಸ್

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.