ತಮಿಳುನಾಡಿನ ಪುಂಡಪೋಕರಿಗಳು ಮೈಸೂರಿಗೆ ಬಂದು ಕ್ರೈಂ ಮಾಡುತ್ತಾರೆಂದರೆ ಏನರ್ಥ?: ಸೋಮಶೇಖರ್

Team Udayavani, Aug 31, 2021, 12:17 PM IST

s-t-somashekhar

ಮೈಸೂರು: ಆರೋಪಿಗಳಿಗೆ ಕೃತ್ಯ ಎಸಗಲು ಮೈಸೂರು ಕೇಂದ್ರ ಸ್ಥಾನ ಎಂದು ವರದಿಯಾಗಿದೆ. ಇದನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮಿಳುನಾಡಿನ ಪುಂಡ‌ ಪೋಕರಿಗಳು ಇಷ್ಟು ಸುಲಭವಾಗಿ ಮೈಸೂರಿಗೆ ಬಂದು ಕ್ರೈಂ ಮಾಡಿ ಹೋಗುತ್ತಾರೆಂದರೆ ಏನರ್ಥ? ಈ ಬಗ್ಗೆ ಕಠಿಣ ಕ್ರಮಗಳು ಅನಿವಾರ್ಯ ಎಂದರು.

ಪೊಲೀಸರ ಸಭೆಯಲ್ಲಿ ಈ ವಿಚಾರದ ಬಗ್ಗೆ ವಿಸ್ತೃತ ಚರ್ಚೆ ಮಾಡುತ್ತೇನೆ. ಅಪರಾಧ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಇದನ್ನೂ ಓದಿ:ನಡತೆಯ ಬಗ್ಗೆ ಸಂಶಯದಿಂದ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.