ಹುಣಸೂರಿನ ರಾಮಮಂದಿರಗಳಲ್ಲಿ ಸರಳ ಸಂಕ್ರಾಂತಿ ಆಚರಣೆ


Team Udayavani, Jan 15, 2022, 7:56 PM IST

ಹುಣಸೂರಿನ ರಾಮಮಂದಿರಗಳಲ್ಲಿ ಸರಳ ಸಂಕ್ರಾಂತಿ ಆಚರಣೆ

ಹುಣಸೂರು: ಸಂಕ್ರಾಂತಿ ಅಂಗವಾಗಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ನಗರದ ವಿವಿಧ ಶ್ರೀರಾಮ ಮಂದಿರಗಳ ಭಜನಾ ತಂಡಗಳವತಿಯಿಂದ ಭಜನೆ, ರಾಮಮಂದಿರದಲ್ಲಿ ವಿಶೇಷ ಪೂಜೆ ಆಯೋಜಿಸಿ ಪ್ರಸಾದ ವಿತರಿಸಿದರು. ಎಲ್ಲಡೆ ವೀಕ್ ಎಂಡ್ ಕಫ್ಯೂ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಿದರು.

ಧನುರ್ಮಾಸದ ಅಂಗವಾಗಿ ಕಳೆದ ಒಂದು ತಿಂಗಳಿನಿಂದ ಮುಂಜಾನೆ ನಗರದ ವಿವಿಧ ಬಡಾವಣೆಗಳ ಭಕ್ತರು ಲಕ್ಷö್ಮಣತೀರ್ಥ ನದಿ ತಟದ ಅಶ್ವತ್ಥ ಕಟ್ಟೆಗೆ ಪೂಜೆ ಸಲ್ಲಿಸಿದ ನಂತರ ಅಲಂಕೃತ ಮಂಟಪದಲ್ಲಿ ರಾಮದೇವರ ಭಾವಚಿತ್ರವಿರಿಸಿ. ಭಜನಾ ತಂಡಗಳು ರಾಮನ ಭಜನೆ ಮಾಡುತ್ತಾ ಮೆರವಣಿಗೆ ನಡೆಸಿ, ನಂತರ ರಾಮಮಂದಿರಗಳಲ್ಲಿ ನಿತ್ಯ ಸರಳವಾಗಿ ಪೂಜೆ ಸಲ್ಲಿಸಿ, ಪ್ರಸಾದ ವಿನಿಯೋಗಿಸಲಾಗಿತ್ತು.  ಧನುರ್ಮಾಸದ ಕೊನೆಯದಿನ ಸಂಕ್ರಾಂತಿಯಂದು ಆಯಾ ರಾಮಮಂದಿರಗಳ ಬಡಾವಣೆಯ ಬೀದಿಗಳಲ್ಲಿ ಭಜನೆ ಮಾಡುತ್ತಾ, ದೇವರ ಮೆರವಣಿಗೆ ನಡೆಸುವ ವೇಳೆ ಮನೆಗಳವರು ಪೂಜೆ ಸಲ್ಲಿಸುವುದು ವಾಡಿಕೆ. ಸಂಪ್ರದಾಯದAತೆ ಮುಂಜಾನೆಯೇ ನದಿ ತಟದ ಅಶ್ವತ್ಥಕಟ್ಟೆಗೆ ಪೂಜೆ ಸಲ್ಲಿಸಿದ ವಿವಿಧ ಬಡಾವಣೆಗಳ ರಾಮಮಂದಿರದ ಭಜನಾ ತಂಡಗಳು ಉತ್ಸವ ಮೂರ್ತಿಯೊಂದಿಗೆ ರಾಮನಾಮ ಪಠಿಸುತ್ತಾ ಬೀದಿಗಳಲ್ಲಿ ಸಾಗಿಬಂದು ರಾಮ ಮಂದಿರಗಳಲ್ಲಿ ಭಜನೆ ಅಂತ್ಯಗೊಳಿಸಿದರು. ಭಕ್ತರು ಪೂಜೆ ಸಲ್ಲಿಸಿ ಧನ್ಯತಾ ಭಾವ ಮೆರೆದರು. ನಂತರ ರಾಮಮಂದಿರದಲ್ಲಿ ದೇವರಿಗೆ ವಿವಿಧ ಅಭಿಷೇಕ, ಪೂಜೆ ನೆರವೇರಿಸಿ ಪ್ರಸಾದ ವಿತರಿಸಿದರು.

ಉಳಿದಂತೆ ಸ್ಟೋರ್ ಬೀದಿ, ಗಣೇಶನಗುಡಿ ಬೀದಿ ರಾಮಮಂದಿರ, ಜೆಎಲ್.ಬಿರಸ್ತೆಯ ಪಾಂಡುರಂಗಸ್ವಾಮಿ ದೇವಾಲಯದಲ್ಲಿ ಭಜನೆ ನಡೆಸಿದರು. ಗಣೇಶಗುಡಿ ಬೀದಿ ಹಾಗೂ ಹಾರಂಗಿ ಕಚೇರಿ ಆವರಣದ ಗಣೇಶ ದೇವಾಲಯ, ಮುತ್ತುಮಾರಮ್ಮ, ಮಂಜುನಾಥಸ್ವಾಮಿ ದೇವಾಸ್ಥಾನಗಳಲ್ಲಿ ಕೊರೊನಾ ವೀಕ್ ಎಂಡ್ ಕಫ್ಯೂ ಹಿನ್ನೆಲೆಯಲ್ಲಿ ಧ್ವನಿವರ್ಧಕ ಬಳಸದೆ ಸರಳವಾಗಿ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ಟಾಪ್ ನ್ಯೂಸ್

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

5

Sullia: ಆಡುಮರಿಯನ್ನು ಅಮಾನುಷವಾಗಿ ಎಳೆದೊಯ್ದ ಬಗ್ಗೆ ದೂರು

crimebb

Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Arrest

Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ

ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.