ಸಂಸ್ಕೃತ ವಿಶ್ವ ಭಾಷೆ: ಉಡುಪಿ ಪುತ್ತಿಗೆ ಸುಗುಣೇಂದ್ರ ಶ್ರೀ


Team Udayavani, May 29, 2022, 1:17 PM IST

ಸಂಸ್ಕೃತ ವಿಶ್ವ ಭಾಷೆ: ಉಡುಪಿ ಪುತ್ತಿಗೆ ಮಠದ ಶ್ರೀ

ಮೈಸೂರು: ಅತ್ಯಂತ ಸರಳ, ಸುಂದರಭಾಷೆಯಾದ ಸಂಸ್ಕೃತ ಭಾಷೆ ವಿಶ್ವಭಾಷೆಯಾಗಿದೆ ಎಂದು ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥಸ್ವಾಮೀಜಿ ಹೇಳಿದರು.

ಶ್ರೀ ಗಣಪತಿಸಚ್ಚಿದಾನಂದ ಸ್ವಾಮೀಜಿ ಯವರ 80ನೇಜನ್ಮದಿನೋತ್ಸವದ ಏಳನೇ ದಿನದಕಾರ್ಯಕ್ರಮದಲ್ಲಿ ಶನಿವಾರ ಪಾಲ್ಗೊಂಡು ಶ್ರೀಗಳು ಶುಭ ಕೋರಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.

ಸಂಸ್ಕೃತ ಭಾಷೆಯು ಎಲ್ಲ ಭಾಷೆಗಳಿಗೂ ಮೂಲ. ಇದು ತಾಯಿ ಭಾಷೆ. ಅತ್ಯಂತಸರಳವಾಗಿರುವ ಈ ಭಾಷೆಯನ್ನು ಕಲಿಯುವುದು ಸುಲಭ ಎಂದರು.

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ವಿಶ್ವ ಸ್ವಾಮೀಜಿಯಾಗಿದ್ದಾರೆ. ಶ್ರೀಗಳು ಆಧ್ಯಾತ್ಮಿಕ ಜೀವನವನ್ನು ಅಳವಡಿಸಿಕೊಂಡಿದ್ದಾರೆ. ಅದನ್ನೇ ಉಸಿರಾಗಿಸಿಕೊಂಡು ಸಾರ್ಥಕತೆ ಪಡೆದಿದ್ದಾರೆ. ಆಧ್ಯಾತ್ಮ ಒಂದು ಶ್ರೇಷ್ಠ ವಿದ್ಯೆಯಾಗಿದೆ. ಹಾಗೆಯೇ ಶ್ರೀಗಳ ಜೀವನವೂ ಶ್ರೇಷ್ಠ ವಾದುದು. ಅವರು ಗೀತೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ಅತ್ಯಂತ ಶ್ರೇಷ್ಠ ಎಂದು ನುಡಿದರು.

ಉಡುಪಿಯಲ್ಲಿ ನಡೆಯಲಿರುವ ನಾಲ್ಕನೆಯ ಪರ್ಯಾಯ ಹಾಗೂ ಕೋಟಿಗೀತಾ ಯಜ್ಞ ಕಾರ್ಯಕ್ರಮಕ್ಕೆ ಗಣಪತಿ ಶ್ರೀ ಗಳನ್ನು ಪುತ್ತಿಗೆ ಮಠದ ಶ್ರೀಗಳು ಆಹ್ವಾನಿಸಿದರು.

ಇದಕ್ಕೂ ಮೊದಲು ಅವಧೂತ ದತ್ತಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿ ಮಾತನಾಡಿ, ಕೋವಿಡ್‌ ಸಂದರ್ಭದಲ್ಲಿಕಷ್ಟದಲ್ಲಿದ್ದ ಜನರು ಹಾಗೂ ಭಕ್ತರಿಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಧೈರ್ಯ ಹೇಳಿ ತಾಯಿಯ ಹಾಗೆ ಸಲುಹಿದರು ಎಂದು ತಿಳಿಸಿದರು.

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಸ್ವತಃ ಆಂಗ್ಲ ಭಾಷೆಯಲ್ಲಿ ಬರೆದಿರುವ 1800 ಸಂದೇಶಗಳುಳ್ಳ ಸ್ಕ್ರಿಪ್ಟ್ ಫಾರ್‌ ಸಕ್ಸಸ್‌ ಎಂಬ ಪುಸ್ತಕವನ್ನು ಪುಟ್ಟ ಬಾಲಕಿಯಿಂದ ಬಿಡುಗಡೆ ಮಾಡಿಸಿದ್ದು ವಿಶೇಷವಾಗಿತ್ತು. ಬೆಂಗಳೂರಿನ ಶ್ರೀ ರವಿಶಂಕರ ಗುರೂಜಿಯವರ ಆರ್ಟ್‌ ಆಫ್ ಲಿವಿಂಗ್‌ ಸದಸ್ಯರು ಶ್ರೀ ಗಳಿಗೆ ಶುಭ ಕೋರಿದರು.

 

ಟಾಪ್ ನ್ಯೂಸ್

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

Hun-Deid

Hunasur: ನಗರಸಭಾ ಸದಸ್ಯ ಪುತ್ರಿ, ಪದವಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

10-uv-fusion

Mother: ತಾಯಿಯ ಮಡಿಲು ನೆಮ್ಮದಿಯ ನೆರಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.