ಎಚ್.ಡಿ.ಕುಮಾರಸ್ವಾಮಿ ಇಲ್ಲದಿದ್ದರೆ ಸಾರಾ ಮಹೇಶ್ ಜೀರೋ: ಜಿ.ಟಿ ದೇವೇಗೌಡ ಟೀಕೆ

Team Udayavani, Aug 24, 2021, 4:06 PM IST

ಎಚ್.ಡಿ.ಕುಮಾರಸ್ವಾಮಿ ಇಲ್ಲದಿದ್ದರೆ ಸಾರಾ ಮಹೇಶ್ ಜೀರೋ: ಜಿ.ಟಿ ದೇವೇಗೌಡ ಟೀಕೆ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳ ನಡುವೆ ಅವರು ಸ್ವಪಕ್ಷದ ಶಾಸಕ ಸಾ.ರಾ.ಮಹೇಶ್ ವಿರುದ್ಧ ಟೀಕೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಚ್.ಡಿ.ಕುಮಾರಸ್ವಾಮಿ ಇದ್ದರೆ ಮಾತ್ರ ಸಾ.ರಾ ಮಹೇಶ್ ಹೀರೋ, ಕುಮಾರಸ್ವಾಮಿ ಇಲ್ಲದಿದ್ದರೆ ಸಾ.ರಾ ಮಹೇಶ್ ಜೀರೋ ಲೇವಡಿ ಮಾಡಿದರು.

2018ರಲ್ಲಿ ಶಾಸಕನಾಗಿ ಆಯ್ಕೆಯಾದ ನಂತರ ಮೊದಲ 12 ತಿಂಗಳು ಸಚಿವನಾಗಿದ್ದೆ. ಆ ಬಳಿಕ 28 ತಿಂಗಳಿಂದ ಶಾಸಕನಾಗಿ ಕೆಲಸ ಮಾಡಿದ್ದೇನೆ. ಇನ್ನುಳಿದ 20 ತಿಂಗಳ ಅವಧಿಗೂ ಶಾಸಕನಾಗಿಯೇ ಮುಂದುವರಿಯುತ್ತೇ‌ನೆ. ಇದರ ಜೊತೆಗೆ ಸಹಾಕಾರಿ ಮಹಾಮಂಡಲದ ಅಧ್ಯಕ್ಷ‌ನಾಗಿದ್ದೇನೆ. ಮುಂದೇನು ಮಾಡಬೇಕೆಂದು ನಿರ್ಧಾರ ಮಾಡಿಲ್ಲ ಎಂದರು.

ಇದನ್ನೂ ಓದಿ:ಜೆಡಿಎಸ್‌ ಪುನಃಶ್ಚೇತನಕ್ಕೆ ರಾಜ್ಯಾದ್ಯಂತ ಪ್ರವಾಸ : ಎಚ್‌.ಡಿ. ಕುಮಾರಸ್ವಾಮಿ

ಇತ್ತೀಚೆಗೆ ಮಂಡ್ಯ ಜಿಲ್ಲೆಯ ನಾಯಕರು ಬಂದಿದ್ದು ನಿಜ. ಅವರು ನಾವು ಅಣ್ಣ ತಮ್ಮಂದಿರಂತೆ ಇದ್ದೇವೆ. ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದಲ್ಲಿ ಒಂದಾಗಿ ಬಂದಿದ್ದೇವೆ. ನೀವು ಸಹ ನಮ್ಮ ಜೊತೆಯೇ ಇರಬೇಕು ಎಂದು ಮಾತನಾಡಲು ಬಂದಿದ್ದರು. ಬಂದಿದ್ದ ವೇಳೆ ಅವರು ಸಹ ಅವರಿಗಾಗಿರುವ, ನೋವು ಅನುಭವಗಳನ್ನು ಹಂಚಿಕೊಂಡರು. ಬಳಿಕ ಮತ್ತೊಮ್ಮೆ ಬರುತ್ತೇವೆಂದು ಹೇಳಿ ಹೋದರು. ದೇವೇಗೌಡ ಕುಟುಂಬದ ಬಗ್ಗೆ ನನಗೆ ಅಪಾರ ಪ್ರೀತಿಯಿದೆ ಎಂದು ಜಿಟಿಡಿ ಹೇಳಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹರೀಶ್ ಗೌಡನಿಗೆ ಹುಣಸೂರಿನಲ್ಲಿ ಸ್ಪರ್ಧಿಸುವ ಅರ್ಹತೆಯಿತ್ತು. ಆದರೂ ಆರಂಭದಲ್ಲಿ ಪ್ರಜ್ವಲ್ ರೇವಣ್ಣ ಹೆಸರನ್ನು ಪ್ರಸ್ತಾಪಿಸಿದರು. ಆದರೆ ಕೊನೆಯಲ್ಲಿ ಎಚ್.ವಿಶ್ವನಾಥ್‌ ರನ್ನು ತಂದು ನಿಲ್ಲಿಸಿದರು. ಆಗಲೂ ನಾನು ನನ್ನ ಪತ್ನಿ ಮಗ ಎಲ್ಲರೂ ಓಡಾಡಿ ವಿಶ್ವನಾಥ್ ರನ್ನು ಗೆಲ್ಲಿಸಿದೆವು. ಕಳೆದ ಹುಣಸೂರು ಉಪ ಚುನಾವಣೆಯಲ್ಲಿ ಹರೀಶ್ ಗೌಡರನ್ನು ನಿಲ್ಲಿಸುತ್ತೇವೆಂದರು. ಆಗ ನಾನು ಬೇಡ ಅಲ್ಲಿ ಶೆಟ್ಟರು ಗೆದ್ದಾಗಿದೆ ಎಂದೆ. ಆ‌ ಕೂಡಲೇ ಅಲ್ಲಿಂದ ವಾಪಸ್ ಬಂದೆ ಎಂದು ಜಿ ಟಿ ದೇವೇಗೌಡ ಹೇಳಿದರು.

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.