ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್
Team Udayavani, Nov 30, 2021, 12:19 PM IST
ಮೈಸೂರು: ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಇಬ್ಬರೂ ಒಂದು ರೀತಿ ಲವ್ ಬರ್ಡ್ಸ್ ತರಹ. ಇಬ್ಬರಿಗೂ ಯಾವಾಗ ಲವ್ ಆಗುತ್ತದೆ, ಯಾವಾಗ ಡಿವೋರ್ಸ್ ಆಗುತ್ತದೆ ಎಂದು ಅವರಿಗೇ ಗೊತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಲಿ ಎಂದು ಸಿದ್ದರಾಮಯ್ಯ ಪೂಜೆ ಮಾಡಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ:23 ವರ್ಷದ ನಂತರ ತುಂಬಿದ ಹಳೇಬೀಡು ಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ
ಪೂಜೆ ಮಾಡಿದ ತಕ್ಷಣ ಮುಖ್ಯಮಂತ್ರಿಯಾಗಲ್ಲ. ಪೂಜೆ ಮಾಡಿ ಮುಖ್ಯಮಂತ್ರಿ ಆಗುವ ಹಾಗಿದ್ದರೆ ಎಲ್ಲರೂ ಪೂಜೆ ಮಾಡಿಸುತ್ತಿದ್ದರು. ದೇವಸ್ಥಾನ ಪೂಜೆಗೆ ಅಹ್ವಾನ ನೀಡಿದ್ದಾರೆ, ಹೀಗಾಗಿ ಅವರು ಜೊತೆಯಾಗಿ ಹೋಗಿದ್ದಾರೆ ಅಷ್ಟೇ ಎಂದು ಸಚಿವ ಸೋಮಶೇಖರ್ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.