ಸಿದ್ದರಾಮಯ್ಯ ಹಳೇ ಸಿನಿಮಾದಂತೆ, ಬಿಜೆಪಿಯದ್ದು ಹೊಸ ಸಿನಿಮಾ: ಜಗ್ಗೇಶ್


Team Udayavani, Jan 24, 2023, 4:14 PM IST

jaggesh

ಹುಣಸೂರು: ಮೋದಿಯವರು ಪ್ರಧಾನಿಯಾದ ನಂತರ ದೇಶವು ಅಭಿವೃದ್ದಿ ಪಥದಲ್ಲಿ ಸಾಗಿದೆ. ಟೆಕ್ನಾಲಜಿಯನ್ನು ಬಳಸಿ ದೇಶವು ಯಾವ ರೀತಿಯಲ್ಲಿ ಅಭಿವೃದ್ಧಿಯಾಗಿದೆ, ಮತ್ತೊಂದೆಡೆ ಸುಭದ್ರವಾಗಿದೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಮನವಿ ಮಾಡಿದರು.

ತಾಲೂಕು ಬನ್ನಿಕುಪ್ಪೆಯ ಜಾತ್ರೆಮಾಳದಲ್ಲಿ ಬಿಜೆಪಿ ಘಟಕ ಆಯೋಜಿಸಿದ್ದ ಬೂತ್ ವಿಜಯಸಂಕಲ್ಪ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು  ರಾಜ್ಯದಲ್ಲಿ ಇನ್ನು ಮೂರು ತಿಂಗಳಲ್ಲಿ ಚುನಾವಣೆ ಬರುತ್ತಿದೆ. ಜನತೆಗೆ ಅಭಿವೃದ್ಧಿಬೇಕಾ, ವಿರೋಧ ಪಕ್ಷದವರು ಹಂಚುವ ಹಣ-ಹೆಂಡ ಬೇಕಾ ನೀವೇ ತೀರ್ಮಾನ ಮಾಡಿ. ಇವೆಲ್ಲ ಹಳೇ ಟೆಕ್ನಿಕ್ ಇದರಾಚೆಗಿನ ಟೆಕ್ನಾಲಾಜಿ ಬಳಸಿಕೊಂಡು ಯುವಕರು ಮುಂದೆ ಬರಬೇಕೆಂಬುದೇ ಪ್ರಧಾನಿ ಕನಸು, ಮೋದಿ ಟೀಮ್ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಒಂದು ದೇಶ ಅಭಿವೃದ್ದಿಯಾಗಬೇಕಾದಲ್ಲಿ ಪ್ರತಿಯೊಬ್ಬ ಪ್ರಜೆಯೂ ಮೋದೊಯವರಂತೆ ಚಿಂತನೆ ನಡೆಸಬೇಕಿದೆ. ಚುನಾವಣಾ ಕಾರಣಕ್ಕಾಗಿ ವಿರೋಧ ಪಕ್ಷದವರು ವೈಯಕ್ತಿಕವಾಗಿ ಕೀಳುಮಟ್ಟದ ಹೊಲಸು ಮಾತುಗಳನ್ನಾಡುತ್ತಿದ್ದಾರೆ. ವಿಶ್ವಗುರು ಮೋದಿ ಆಗಿದ್ದಾರೆ. ಮೋದಿ ಅವರನ್ನು ಹಿಟ್ಲರ್ ಎಂದು ಅವಹೇಳನ ಮಾಡುವುದು ತರವಲ್ಲ, ಅವರ ಜನಪ್ರಿಯತೆ ಏನು ಕಡಿಮೆ ಆಗುವುದಿಲ್ಲ ಎಂದರು.

ಇದನ್ನೂ ಓದಿ:ಪಕ್ಷದ ಕಾರ್ಯಕರ್ತನ ಮೇಲೆ ಕಲ್ಲು ತೂರಿದ ತಮಿಳುನಾಡು ಸಚಿವ ; ವೈರಲ್ ವಿಡಿಯೋ

ಸಿದ್ದು ಹಳೇ ಸಿನಿಮಾದಂತೆ: ಸಿದ್ದರಾಮಯ್ಯನ ಹಳೆ ಸಿನಿಮಾವನ್ನು ಯಾರು ನೋಡುವುದಿಲ್ಲ. ನಮ್ಮ ಬಿಜೆಪಿ ಪಕ್ಷದ ಹೊಸ ಸಿನಿಮಾವನ್ನು ಎಲ್ಲರೂ ನೋಡುತ್ತಾರೆ. ಹಳೇ ಮೈಸೂರು ಭಾಗದಲ್ಲಿ ರಾಜಕೀಯ ಅಪ್ಪ ಹಾಕಿದ ಆಲದ ಮರದ ರೀತಿಯಾಗಿದೆ. ಅದು ಈ ಬಾರಿ ಬದಲಾವಣೆ ಆಗಬೇಕೆಂದರು

ದೇಶದ ಶೇಕಡ 75ರಷ್ಟು ಜನ ನಮ್ಮ ಸಿದ್ಧಾಂತ ಒಪ್ಪಿದ್ದಾರೆ. ಮಿಸ್ ಕಾಲ್ ಕೊಟ್ಟು, ಬಿಜೆಪಿ ಪಕ್ಷದ ಮೆಂಬರ್ ಆಗಿ ಮೋದಿ ಖುಷಿ ಪಡುತ್ತಾರೆ. ಈ ಭಾಗದಲ್ಲಿ ಬಿಜೆಪಿ ಗೆಲ್ಲಬೇಕೆಂದು ಆಶಿಸಿದರು.

ತಾಲೂಕು ಅಧ್ಯಕ್ಷ ನಾಗಣ್ಣಗೌಡ, ಮುಖಂಡ ರಮೇಶ್‌ ಕುಮಾರ್, ಹನಗೋಡು ಮಂಜುನಾಥ್, ಸೂರ್ಯಕುಮಾರ್, ನಾಗರಾಜ್‌ ಮಲ್ಲಾಡಿ, ಸುರೇಶ್‌ ಕುಮಾರ್ ಚಂದ್ರಶೇಖರ್, ಅಣ್ಣಯ್ಯ ನಾಯಕ, ಚಂದ್ರು, ನರಸ ನಾಯಕ, ಅರುಣ್‌ ಚೌವ್ಹಾನ್, ಪ್ರಫುಲ್ಲಾಮಲ್ಲಾಡಿ, ಮತ್ತಿತರರು ಬನ್ನಿಕುಪ್ಪೆಯ ಹಲವು ಮನೆಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ಹಂಚಿ, ಬಿಜೆಪಿ ಸದಸ್ಯತ್ವ ಪಡೆಯಲು ಮಿಸ್‌ಕಾಲ್ ನೀಡುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.