ಜನರು ರಾಮಮಂದಿರಕ್ಕೆ ದೇಣಿಗೆ ನೀಡುತ್ತಿದ್ದಾರೆ, ಅದು ಬಿಜೆಪಿಗಾಗಿ ಅಲ್ಲ: ಸಿದ್ದರಾಮಯ್ಯ
Team Udayavani, Feb 20, 2021, 12:57 PM IST
ಮೈಸೂರು: ಜನರು ರಾಮ ಮಂದಿರಕ್ಕೆ ದೇಣಿಗೆ ನೀಡುತ್ತಿದ್ದಾರೆ. ಅದು ಬಿಜೆಪಿಗಾಗಿ ಅಲ್ಲ. ಲೆಕ್ಕ ಕೇಳುವ ಅಧಿಕಾರ ನನಗೆ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ದೇಶದ ಪ್ರಜೆ, ನಾನು ದುಡ್ಡು ಕೊಡಲಿ ಬಿಡಲಿ. ಲೆಕ್ಕ ಕೊಡಬೇಕಾಗಿರುವುದು ಅವರ ಕೆಲಸ, ಕೇಳುವುದು ನಮ್ಮ ಹಕ್ಕು. ಲೆಕ್ಕೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಹಣ ದುರುಪಯೋಗವಾಗುತ್ತಿದೆ ಅದರ ಅರ್ಥ ಎಂದು ಆರೋಪಿಸಿದರು.
ಇದನ್ನೂ ಓದಿ:ರಾಮಮಂದಿರ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್ ಧೂಳಿಪಟವಾಗಲಿದೆ: ಬಿ.ವೈ.ವಿಜಯೇಂದ್ರ
ಈ ಹಿಂದೆಯೂ ಇವರು ದೇಣಿಗೆ ಸಂಗ್ರಹಿಸಿ ಲೆಕ್ಕ ಕೊಟ್ಟಿಲ್ಲ. ಇದರ ಅರ್ಥ ಏನು ಎಂದು ಅವರೇ ಹೇಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.