ಮೈಸೂರಿನ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಭಾಗಿ

ಅಯೋಧ್ಯೆಯ ವಿವಾದಾತ್ಮಕ ರಾಮ ಮಂದಿರಕ್ಕೆ ನಾನು ದೇಣಿಗೆಯನ್ನು ನೀಡುವುದಿಲ್ಲ ಎಂದು ಹೇಳಿದ್ದ ಸಿದ್ದರಾಮಯ್ಯ

Team Udayavani, Feb 19, 2021, 2:27 PM IST

19-6

ಮೈಸೂರು : ಅಯೋಧ್ಯೆಯ ವಿವಾದಾತ್ಮಕ ರಾಮ ಮಂದಿರಕ್ಕೆ ನಾನು ದೇಣಿಗೆಯನ್ನು ನೀಡುವುದಿಲ್ಲ. ಬೇರೆ ಎಲ್ಲಿಯಾದರೂ ರಾಮನ ಮಂದಿರಕ್ಕೆ ಬೇಕಾದರೇ ದೇಣಿಗೆ ನೀಡುತ್ತೇನೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸದಲ್ಲಿ ವಿವಾದ ಸೃಷ್ಟಿಸಿಕೊಂಡಿದ್ದರು.

ಓದಿ : ಸೇನಾ ಶಾಲೆಗಳ ಆರ್ಥಿಕ ಸುಸ್ಥಿರತೆಗಾಗಿ ಸೇನೆ, ಇಂದ್ರಾಣಿ ಬಾಲನ್ ಫೌಂಡೇಶನ್ ಒಪ್ಪಂದ

ಸಿದ್ದರಾಮಯ್ಯ ಅವರು ಶ್ರೀರಾಮ ಮಂದಿರದ ದೇಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿದ ವಿವಾದಾತ್ಮಕ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಕಾರಣಕ್ಕಾಗಿ ಹಲವು ರಾಜಕೀಯದ ಪ್ರಮುಖ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದರು.

ಈಗ, ಹೇಳಿದಂತೆ ನಡೆದುಕೊಳ್ಳುತ್ತಿದ್ದೇನೆ ಎಂಬುವುದನ್ನು ತೋರಿಸಿಕೊಡುವಂತೆ,  “ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಉಪ್ಪಾರ ಸಮುದಾಯದವರು ನಿರ್ಮಿಸಿರುವ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಪೂಜೆ ಸಲ್ಲಿಸಿದೆ. ಕಾರ್ಯಕ್ರಮದಲ್ಲಿ ಭಗೀರಥ ಮಹಾ ಸಂಸ್ಥಾನ ಮಠದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕರಾದ ರವಿಶಂಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಓದಿ :  ಶೋಪಿಯಾನ್: ಭದ್ರತಾ ಪಡೆ ಎನ್ ಕೌಂಟರ್ ಗೆ ಮೂವರು ಉಗ್ರರ ಸಾವು

ಟಾಪ್ ನ್ಯೂಸ್

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ICC Champions Trophy: England boycott match against Afghanistan?

ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್‌ ಬಹಿಷ್ಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Elephant-Camp

Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್‌ ಶೀಘ್ರ ಆರಂಭ?

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.