ಸಿದ್ದು ಅವರದು ರಾಕ್ಷಸಿ ಪ್ರವೃತ್ತಿ: ಡಾ.ಕಲ್ಲಡ್ಕ ಪ್ರಭಾಕರ ಭಟ್
Team Udayavani, Sep 14, 2017, 6:40 AM IST
ಮೈಸೂರು: “ಸಿದ್ದರಾಮಯ್ಯ ಅವರದು ರಾಕ್ಷಸಿ ಪ್ರವೃತ್ತಿ’ ಎಂದು ಆರೆಸ್ಸೆಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಆರೋಪಿಸಿದರು.
ಸರ್ಕಾರ ಮಧ್ಯಾಹ್ನದ ಬಿಸಿಯೂಟ ಸರಬರಾಜು ನಿಲ್ಲಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಭಿûಾಂದೇಹಿ ಕಾರ್ಯಕ್ರಮದ ಮೂಲಕ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಶಾಲೆಗೆ ಮೈಸೂರಿಗರು ಸಂಗ್ರಹಿಸಿ ನೀಡಿದ 555 ಚೀಲ ಅಕ್ಕಿ ಸ್ವೀಕರಿಸಿ ಅವರು ಮಾತನಾಡಿದರು. “ರಾಜಕೀಯ ವಿಚಾರಗಳನ್ನಿಟ್ಟುಕೊಂಡು ಮಕ್ಕಳ ಜೊತೆ ಆಟ ಆಡಬಾರದು. ಅದರಲ್ಲೂ ಮಕ್ಕಳ ಹೊಟ್ಟೆಗೆ ಹೊಡೆಯುವಂತಹ ಕೆಲಸ ಮಾಡಬಾರದು. ಇಲ್ಲಿರುವ ಎಲ್ಲ ಜನರಿಗೆ ಅನ್ನ ಕೊಡಬೇಕಾದ್ದು ಸರ್ಕಾರದ ಜವಾಬ್ದಾರಿ. ಸರ್ಕಾರ 3,500 ಮಕ್ಕಳಿಗೆ ಕೊಡುವ ಅನ್ನವನ್ನು ನಿಲ್ಲಿಸಿರುವುದು ಅಕ್ಷಮ್ಯ ಅಪರಾಧ. ರಾಕ್ಷಸಿ ಪ್ರವೃತ್ತಿ, ಅಧರ್ಮದ ಕೆಲಸ ಮಾಡಿದವರ ಹತ್ತಿರ ಮತ್ತೆ ಹೋಗಿ ನಿಲ್ಲುವ ಪ್ರಶ್ನೆಯೇ ಇಲ್ಲ. ಜನರ ಹತ್ತಿರ ಬೇಡುತ್ತೇನೆ’ ಎಂದು ಅವರು ಕಿಡಿ ಕಾರಿದರು.
ನನಗೆ ಗೌರಿಯಾಗಲಿ, ಅವರ ತಂದೆಯಾಗಲಿ ಗೊತ್ತಿಲ್ಲ. ಅವರ ಪತ್ರಿಕೆಯಲ್ಲಿ ನನ್ನ ವಿರುದ್ಧ ಬರೆದಿದ್ದರೂ ನನಗೆ ದುಃಖವಿಲ್ಲ. ಅವರು ಯಾವುದೋ ಒಂದು ವಿಚಾರದ ಆಧಾರದಲ್ಲಿ ಹೋಗುತ್ತಿದ್ದರು ಅನ್ನಿಸುತ್ತೆ.
– ಡಾ.ಕಲ್ಲಡ್ಕ ಪ್ರಭಾಕರ ಭಟ್, ಆರೆಸ್ಸೆಸ್ ಹಿರಿಯ ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.