ತಾತ-ಮೊಮ್ಮಕ್ಕಳ ಗೆಲುವಿಗೆ ಸಿದ್ದು ಅಡ್ಡಗಾಲು


Team Udayavani, Mar 26, 2019, 1:04 PM IST

m3-taata

ಮೈಸೂರು: ಅಪ್ಪ-ಮಕ್ಕಳ ಪಕ್ಷವಾಗಿದ್ದ ಜೆಡಿಎಸ್‌, ಈ ಚುನಾವಣೆಯಲ್ಲಿ ತಾತ-ಮೊಮ್ಮಕ್ಕಳ ಪಕ್ಷವೂ ಆಗಿದೆ. ಆದರೆ, ತಾತ-ಮೊಮ್ಮಕ್ಕಳು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬ್ಯಾರಿಕೇಡ್‌ ಎಳೆದು ಗೆಲುವಿಗೆ ಅಡ್ಡಗಾಲಾಗಿಬಿಟ್ಟಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತಾತ-ಮೊಮ್ಮಕ್ಕಳನ್ನು ಸೋಲಿಸಲು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದರು. ಜೆಡಿಎಸ್‌ ವರಿಷ್ಠ ದೇವೇಗೌಡರ ಮೊಮ್ಮಕ್ಕಳ ಗೆಲುವಿಗೆ ಸಿದ್ದರಾಮಯ್ಯ ಅವರೇ ಅಡ್ಡಗಾಲಾಗಿದ್ದಾರೆ.

ಈ ಮೂಲಕ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಾದ ಸೋಲಿನ ಸೇಡನ್ನು ಸಿದ್ದರಾಮಯ್ಯ ತೀರಿಸಿಕೊಳ್ಳುತ್ತಿದ್ದಾರೆ. ಎಚ್‌.ಡಿ.ದೇವೇಗೌಡರು ಕ್ಷೇತ್ರವನ್ನು ಹುಡುಕಿಕೊಳ್ಳಬೇಕಾದ ಸ್ಥಿತಿ ನಿರ್ಮಿಸಿದ್ದಾರೆ ಎಂದರು.

ಬಿಜೆಪಿಯಲ್ಲಿ ಕಾಣೆಯಾಗಿದ್ದ ಸಿ.ಎಚ್‌. ವಿಜಯಶಂಕರ್‌ ಅವರನ್ನು ಕಾಂಗ್ರೆಸ್‌ನವರು ಕರೆದುಕೊಂಡು ಅಭ್ಯರ್ಥಿ ಮಾಡಿಕೊಂಡಿದ್ದಾರೆ. ನಮ್ಮಲ್ಲಿ ಕಾಣೆಯಾಗಿದ್ದವರ ಬಗ್ಗೆ ನಾವೇಕೆ ಮಾತನಾಡಬೇಕು ಎಂದು ಲೇವಡಿ ಮಾಡಿದರು.

ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ, ರಾಜ್ಯದ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಕೂಡ ಸೋಮವಾರವೇ ಪ್ರಕಟವಾಗಲಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತಕುಮಾರ್‌, ಶಾಸಕರಾದ ರವಿ ಸುಬ್ರಹ್ಮಣ್ಯ, ಎಸ್‌.ಸುರೇಶ್‌ಕುಮಾರ್‌ ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗಿದೆ. ಈ ಮೂವರಲ್ಲಿ ಯಾರಾದರೊಬ್ಬರು ಅಭ್ಯರ್ಥಿಯಾಗಲಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.