ಹಾವು ಮಾರಾಟ: ನಾಲ್ವರು ಸೆರೆ


Team Udayavani, Feb 21, 2019, 10:19 AM IST

mys-1.jpg

ಹುಣಸೂರು: ಎರಡು ತಲೆಯ ಹಾವೆಂದು ನಂಬಿಸಿ ಏಕ ತಲೆಯ ಹಾವನ್ನು ಮಾರಾಟ ಮಾಡಲೆತ್ನಿಸುತ್ತಿದ್ದ ನಾಲ್ವರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಎಚ್‌.ಡಿ.ಕೋಟೆ ತಾಲೂಕಿನ ಟೈಗರ್‌ ಬ್ಲಾಕ್‌ನ ಹಕ್ಕಿಪಿಕ್ಕಿ ಜನಾಂಗದ ಅರವಿಂದ್‌, ಕೊಡಗಿನ ನಿಡುಗಾಣಿ ಗ್ರಾಮದ ಕಾವೇರಪ್ಪ, ಕಾಲೂರಿನ ಸೋಮಯ್ಯ, ವಿರಾಜಪೇಟೆ ಬಳಿಯ ಮಲ್ಮಾರೆ ಗ್ರಾಮದ ಅಭಿಷೇಕ್‌ ಬಂಧಿತ ಆರೋಪಿಗಳು. ಪೊಲೀಸ್‌ ದಾಳಿ ಸುಳಿವರಿತ ಮೂವರು
ಪರಾರಿಯಾಗಿದ್ದಾರೆ.

ಘಟನೆ ವಿವರ: ಈ ಆರೋಪಿಗಳು ಮಂಗಳವಾರ ಮಧ್ಯರಾತ್ರಿ ನಗರಕ್ಕೆ ಸಮೀಪದ ಹೆದ್ದಾರಿಯ ಹಾಳಗೆರೆ ವೃತ್ತದ ಬಳಿಯ ಹೋಟೆಲ್‌ ಅಮೃತ ಬಳಿ ಸ್ಕೂಟರ್‌ ನಿಲ್ಲಿಸಿಕೊಂಡು ಹಾವಿನ ಮಾರಾಟಕ್ಕೆ ಯತ್ನಿಸುತ್ತಿದ್ದ ಬಗ್ಗೆ ಎಸ್ಸೆ„ ಮಹೇಶ್‌ರಿಗೆ ಬಂದ ಖಚಿತ ಮಾಹಿತಿ ಮೇರೆಗೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಸುತ್ತುವರೆದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ದಾಳಿ ವೇಳೆ ಜಿಪ್ಸಿ ಹಾಗೂ ಸ್ಕೂಟರ್‌ ಹಾಗೂ ಹಾವನ್ನು ವಶಕ್ಕೆ ಪಡೆದಿದ್ದಾರೆ. ಟೈಗರ್‌ ಬ್ಲಾಕ್‌ನ ಅರವಿಂದ ಹಾವನ್ನು ಹಿಡಿದು ಕೊಡಗಿನವರ ಸಹಕಾರದಲ್ಲಿ ಇತರೆಡೆಗೆ ಒಂದು ಲಕ್ಷ ರೂ.ಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಲಾಯಿತು ಎಂದು ಎಸ್ಸೆ„ ಮಹೇಶ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Election-Com-State-Chief

Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ

KPCC-Ministers-Report

Congress Session: ಸಚಿವರ ಸುಧಾರಣೆಗೆ ಎರಡು ತಿಂಗಳ ಗಡುವು

Police-Stomach

Chamarajnagar: ತೂಕ ಇಳಿಸಿಕೊಳ್ಳಲು ಪೊಲೀಸರಿಗೆ ಬೆಟ್ಟ ಹತ್ತುವ ವ್ಯಾಯಾಮ!

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

State-Contracters-Associ

Contractors Association: ಬಾಕಿ ಪಾವತಿಗೆ ಸರಕಾರಕ್ಕೆ ಗುತ್ತಿಗೆದಾರರಿಂದ ಪತ್ರ

CM-Sidda

Congress Meeting: ಸಿಎಂ ಸಿದ್ದರಾಮಯ್ಯ “ತ್ಯಾಗ’ದ ಮಾತು ಚರ್ಚೆಗೆ ಗ್ರಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Mysuru: ಮೈಸೂರಲ್ಲಿ ಚಳಿ ತಡೆಯಲಾಗದೆ ರಾತ್ರಿ ಮಲಗಿದ್ದಲ್ಲೇ ವ್ಯಕ್ತಿ ಸಾವು?

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Election-Com-State-Chief

Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ

KPCC-Ministers-Report

Congress Session: ಸಚಿವರ ಸುಧಾರಣೆಗೆ ಎರಡು ತಿಂಗಳ ಗಡುವು

Police-Stomach

Chamarajnagar: ತೂಕ ಇಳಿಸಿಕೊಳ್ಳಲು ಪೊಲೀಸರಿಗೆ ಬೆಟ್ಟ ಹತ್ತುವ ವ್ಯಾಯಾಮ!

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.