ಮಹಾಮಸ್ತಕಾಭಿಷೇಕಕ್ಕೆ ವಿಶೇಷ ರೈಲು ವ್ಯವಸ್ಥೆ

Team Udayavani, Feb 9, 2018, 11:28 AM IST

Shiradi ghat road work in progress copy_0.jpg

ಮೈಸೂರು: ಶ್ರೀಕ್ಷೇತ್ರ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಗೊಮ್ಮಟೇಶ್ವರ ಭಗವಾನ್‌ ಬಾಹುಬಲಿ ಸ್ವಾಮಿಯ 88ನೇ ಮಹಾಮಸ್ತಕಾಭೀಷೇಕ ಮಹೋತ್ಸವಕ್ಕೆ ಬಂದು ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಶ್ರವಣ ಬೆಳಗೊಳಕ್ಕೆ ವಿಶೇಷ ರೈಲುಗಳ ಸಂಚಾರ ವ್ಯವಸ್ಥೆ ಕಲ್ಪಿಸಿದೆ.ಯಶವಂತಪುರದಿಂದ ಶ್ರವಣಬೆಳಗೊಳಕ್ಕೆ ಮತ್ತು ಶ್ರವಣಬೆಳಗೊಳದಿಂದ ಯಶವಂತಪುರಕ್ಕೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

ರೈಲುಗಾಡಿ ಡೆಮು ಎಕ್ಸ್‌ಪ್ರೆಸ್‌ ವಾರದಲ್ಲಿ ಮೂರು ದಿನ ಸಂಚರಿಸುವ ಎಕ್ಸ್‌ಪ್ರೆಸ್‌ ರೈಲು ಯಶವಂತಪುರದಿಂದ ಭಾನುವಾರ, ಮಂಗಳವಾರ ಮತ್ತು ಗುರುವಾರ ಬೆಳಗ್ಗೆ 7.10ಕ್ಕೆ ಮತ್ತು ರೈಲುಗಾಡಿ ಸಂಖ್ಯೆ 16515 ವಾರದಲ್ಲಿ ಮೂರು ದಿನ ಸಂಚರಿಸುವ ಎಕ್ಸ್‌ಪ್ರೆಸ್‌ ರೈಲು ಯಶವಂತಪುರದಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 7.10ಕ್ಕೆ ಸಂಚರಿಸಲಿದೆ.

ಯಶವಂತಪುರ-ಶ್ರವಣಬೆಳಗೊಳ ನಡುವೆ ಪ್ರತಿನಿತ್ಯ ಸಂಚರಿಸುವ ಗಾಡಿ ಸಂಖ್ಯೆ 56215 ಪ್ಯಾಸೆಂಜರ್‌ ರೈಲು ಮಧ್ಯಾಹ್ನ 12.45ಕ್ಕೆ. ರೈಲುಗಾಡಿ ಸಂಖ್ಯೆ 06555 ಡೆಮು ಎಕ್ಸ್‌ಪ್ರೆಸ್‌ (ವಿಶೇಷ) ನಿತ್ಯ ಮಧ್ಯಾಹ್ನ 2ಕ್ಕೆ. ರೈಲು ಗಾಡಿ ಸಂಖ್ಯೆ 06563 ಡೆಮು ಎಕ್ಸ್‌ಪ್ರೆಸ್‌ (ವಿಶೇಷ) ನಿತ್ಯ ಮಧ್ಯಾಹ್ನ 3.45ಕ್ಕೆ. ರೈಲುಗಾಡಿ ಸಂಖ್ಯೆ 22679 ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ನಿತ್ಯ ಸಂಜೆ 6.15ಕ್ಕೆ. ಈ ರೈಲುಗಳ ಸೇವೆ ಫೆ.26ರವರೆಗೆ ಮುಂದುವರಿಯಲಿದೆ.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.