ಕೆಂಡಗಣ್ಣೇಶ್ವರಸ್ವಾಮಿ ಮತ್ತು ಮಹದೇಶ್ವರರರಿಗೆ ಉಘೇ..ಉಘೇ..

Team Udayavani, Mar 13, 2022, 7:07 PM IST

Untitled-1

ಹುಣಸೂರು:  ಮೈಸೂರು ಮಹರಾಜರ ಮನೆತನದ ಆರಾಧ್ಯಧೈವ ಹುಣಸೂರು ತಾಲೂಕಿನ ತಾಲೂಕಿನ ಬಿಳಿಕೆರೆ ಹೋಬಳಿಯ ಶ್ರೀಕ್ಷೇತ್ರ ಗದ್ದಿಗೆಯಲ್ಲಿ ಶ್ರೀ ಕೆಂಡಗಣ್ಣೇಶ್ವರ ಹಾಗೂ ಮಹದೇಶ್ವರ ವೈಭವದ ಜೋಡಿ ರಥೋತ್ಸವ ಹಾಗೂ ಕೊಂಡೋತ್ಸವವು ಸಾವಿರಾರು ಭಕ್ತರ ಉಧ್ಘೋಷಗಳ ನಡುವೆ ಭಾನುವಾರ ವಿಜೃಂಭಣೆಯಿಂದ ಜರುಗಿತು.

ಬೆಳಿಗ್ಗೆ 11.30ಕ್ಕೆ ಮಾದಳ್ಳಿ ಉಕ್ಕಿನಕಂತೆ ಮಠದ ಸಾಂಬಸದಾಶಿವ ಸ್ವಾಮೀಜಿ, ದಿವ್ಯಸಾನಿದ್ಯದಲ್ಲಿ ರಥಕ್ಕೆ ಪೂಜೆಸಲ್ಲಿಸಿ ಚಾಲನೆ ನೀಡಿದ ನಂತರ ಅಲಂಕೃತ ದೊಡ್ಡರಥದಲ್ಲಿ ಶ್ರೀ ಕೇಂಡಗಣ್ಣೇಶ್ವ ರಸ್ವಾಮಿ ಹಾಗೂ ಚಿಕ್ಕರಥದಲ್ಲಿ ಮಹದೇಶ್ವರ ಸ್ವಾಮಿ ದೇವರ ಉತ್ಸವ ಮೂರ್ತಿಗಳನ್ನಿಟ್ಟು  ಕುಟ್ಟವಾಡಿ ಗೇಟ್‌ವರೆಗೆ ನೆರೆದಿದ್ದ ಸಾವಿರಾರು ಮಂದಿ ಭಕ್ತರು ಜೈಕಾರ ಹಾಕುತ್ತಾ ಒಂದರ ಹಿಂದೊಂದು ರಥವನ್ನೆಳೆದು ಪುನಿತರಾದರು. ಮತ್ತೆ ಸ್ವಸ್ಥಾನಕ್ಕೆ ರಥಗಳನ್ನು ತಂದು ನಿಲ್ಲಿಸಿದರು. ನವ ದಂಪತಿಗಳು, ಭಕ್ತರು ಹಣ್ಣು-ಜವನ ಎಸೆದು ಪುನಿತರಾದರೆ, ಹರಕೆ ಹೊತ್ತ ಭಕ್ತರು ಈಡುಗಾಯಿ ಒಡೆದು ಭಕ್ತಿ ಭಾವ ಮೆರೆದರು

ಶನಿವಾರ ರಾತ್ರಿ ದೇವರಿಗೆ ಹಾಲರವಿ ಸೇವೆ, ಭಾನುವಾರ ಮುಂಜಾನೆಯಿAದಲೇ ದೇವರಿಗೆ ಅಭಿಷೇಕ ಹಾಗೂ ಪ್ರಾರಂಭವಾದ ಜಾತ್ರಾ ಮಹೋತ್ಸವ ಅಂಗವಾಗಿ ದೇವರಿಗೆ ವಿವಿಧ ವಿಶೇಷ ಪೂಜಾ ಕೈಕರ್ಯಗಳನ್ನು ನೆರವೇರಿಸಿದರು.

ಕೊಂಡೋತ್ಸವ:ರಥೋತ್ಸವಕ್ಕೂ ಮುನ್ನ ಮುಂಜಾನೆ ದೇವಸ್ಥಾನದ ಆವರಣದಲ್ಲಿನ ಲಕ್ಷಣತೀರ್ಥ ನದಿ ದಂಡೆಯಲ್ಲಿ  ನಡೆದ ಕೊಂಡೊತ್ಸವಕ್ಕೆ ಮಾದಳ್ಳಿ ಉಕ್ಕಿನಕಂತೆ ಮಠದ ಸಾಂಬಸದಾಶಿವ ಸ್ವಾಮೀಜಿ ಚಾಲನೆ ನೀಡಿದರು.   ನೆರೆದಿದ್ದ ಭಕ್ತರು  ಕೆಂಡಗಣ್ಣೇಶ್ವರ ಸ್ವಾಮಿ ಮತ್ತು ಮಹದೇಶ್ವರ ಸ್ವಾಮಿಗೆ ಉಘೇ..ಉಘೇ.. ಎಂದು ಜಯಘೋಷಗಳ ನಡುವೆ ದೇವಾಲಯದ ಅರ್ಚಕ ಮಹದೇವಸ್ವಾಮಿರವರ ಪುತ್ರ ಮಹೇಶ್ ಕೊಂಡಹಾಯ್ದರು. ನಂತರ ಭಕ್ತರು ಅರಳು, ವಿವಿಧ ಧಾನ್ಯಗಳು, ಉಪ್ಪು, ಗಂಧದಕಡ್ಡಿ, ಕರ್ಪೂರವನ್ನು ಕೊಂಡಕ್ಕೆ ಸಮರ್ಪಿಸಿದರು. ಹರಕೆ ಹೊತ್ತವರು ಜಾನುವಾರುಗಳನ್ನು ಕೊಂಡದ ಸುತ್ತ ಪ್ರದಕ್ಷಿಣೆ ಹಾಕಿಸಿ ಹರಕೆ ತೀರಿಸಿದರು. ಭಕ್ತರಿಗೆ ಅನ್ನದಾಸೋಹ ಏರ್ಪಡಿಸಿದ್ದರು.

ಇಡೀ ಜಾತ್ರೆಗೆ ಸಿಹಿತಿಂಡಿ ಅಂಗಡಿ, ಐಸ್‌ಕ್ರೀಮ್, ಮಹಿಳೆಯರ ಸೌಂದರ್ಯ ಸಾಧನ ಅಂಗಡಿ ಗಮನ ಸೆಳೆಯಿತು.

ಬಸವಾಪಟ್ಟಣದ ತೊಟ್ಟಿಮನೆ ಸಹೋದರರ ಕುಟುಂಬ ವರ್ಗ, ರಿಸೀವರ್‌ಗಳಾದ ಪುಣ್ಯಶೀಲ, ಮಹದೇವಪ್ಪ ಹಾಗೂ ಯಾಜಮಾನರಾದ ಶಿವಲಿಂಗೇಗೌಡ, ಕುಟ್ಟವಾಡಿ ನಾಗಣ್ಣೆಗೌಡ, ಬಸವನಹಳ್ಳಿ ಪುಟ್ಟೆಗೌಡ, ಗ್ರಾ.ಪಂ.ಸದಸ್ಯ ವೆಂಕಟೇಶ್, ಪ್ರಕಾಶ್, ತಾ.ಪಂ.ಮಾ.ಸದಸ್ಯ ಗದ್ದಿಗೆದೇವರಾಜ್ ಸೇರಿದಂತೆ ಐದು ಸಾವಿರಕ್ಕೂ ಹೆಚ್ಚು ಮಂದಿ ಭಕ್ತರು ಸಂಭ್ರಮ-ಭಕ್ತಿಭಾವದಿಂದ ಭಾಗವಹಿಸಿದ್ದರು.

ಟಾಪ್ ನ್ಯೂಸ್

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ

ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.