ಬೀದಿಗಳಲ್ಲಿ ಸದ್ದು ಮಾಡಿದ ಜಾವಾ ಬೈಕ್‌ಗಳು

Team Udayavani, Jul 9, 2018, 2:01 PM IST

m5-nagarada.jpg

ಮೈಸೂರು: ಒಂದು ಕಾಲದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ರಸ್ತೆಗಳಲ್ಲಿ ಭಾರೀ ಸದ್ದು ಮಾಡಿದ್ದ ವಿವಿಧ ಬಗೆಯ ಜಾವಾ ಬೈಕ್‌ಗಳು ಭಾನುವಾರ ನಗರದೆಲ್ಲೆಡೆ ಸಂಚರಿಸುವ ಮೂಲಕ ಬೈಕ್‌ ಪ್ರಿಯರನ್ನು ಆಕರ್ಷಿಸಿದವು. 

ರ್ಯಾಲಿ: ಹಲವು ವರ್ಷಗಳ ಹಿಂದೆಯೇ ಮೈಸೂರಿಗರ ಮನಗೆದ್ದಿರುವ ಜಾವಾ ಬೈಕ್‌ ಮೈಸೂರಿನ ಹೆಮ್ಮೆ ಎಂದೇ ಬಿಂಬಿತವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಮೈಸೂರು ಜಾವಾ ಕ್ಲಬ್‌ ವತಿಯಿಂದ ಅಂತಾರಾಷ್ಟ್ರೀಯ ಜಾವಾ ದಿನದ ಅಂಗವಾಗಿ ಜಾವಾ ಬೈಕ್‌ ರ್ಯಾಲಿ ನಡೆಸಲಾಯಿತು.

ನಗರದ ನಜ‚ರ್‌ಬಾದ್‌ ಪೊಲೀಸ್‌ ಠಾಣೆ ವೃತ್ತದಿಂದ ಆರಂಭಗೊಂಡ ರ್ಯಾಲಿಯಲ್ಲಿ ನೂರಾರು ಮಂದಿ ಜಾವಾ ಹಾಗೂ ಯೆಜ್ಡಿ ಬೈಕ್‌ಗಳೊಂದಿಗೆ ರ್ಯಾಲಿಯಲ್ಲಿ ಪಾಲ್ಗೊಂಡು, ನಗರದೆಲ್ಲೆಡೆ ಸಂಚರಿಸಿ ಗಮನ ಸೆಳೆದರು.

ನಜ‚ರ್‌ಬಾದ್‌ನಿಂದ ಆರಂಭಗೊಂಡ ರ್ಯಾಲಿ ಹಾರ್ಡಿಂಗ್‌ ವೃತ್ತ, ಬಿ.ಎನ್‌. ರಸ್ತೆ, ಚಾಮರಾಜ ಜೋಡಿರಸ್ತೆ, ನ್ಯೂ ಕಾಂತರಾಜ ಅರಸು ರಸ್ತೆ, ಕುಕ್ಕರಹಳ್ಳಿ ಕೆರೆ ಜಂಕ್ಷನ್‌, ಮಾನಸಗಂಗೋತ್ರಿ, ಹುಣಸೂರು ಮುಖ್ಯರಸ್ತೆ, ವಿವಿ ಮೊಹಲ್ಲಾ ಮಾರ್ಗವಾಗಿ ಸಂಚರಿಸಿ ಯಾದವಗಿರಿಯಲ್ಲಿರುವ ಜಾವಾ ಫ್ಯಾಕ್ಟರಿ ರಸ್ತೆಯಲ್ಲಿ ಅಂತ್ಯಗೊಂಡಿತು. 

ಈ ವೇಳೆ ಮಾತನಾಡಿದ ಜಾವಾ ಕ್ಲಬ್‌ ಸದಸ್ಯ ಎನ್‌.ರವೀಂದ್ರಕುಮಾರ್‌, ಮೈಸೂರು ಎಂದೊಡನೆ ಹಲವರಿಗೆ ಇಂದಿಗೂ ಜಾವಾ ಬೈಕ್‌ಗಳು ನೆನಪಾಗಲಿದ್ದು, ಇದು ಮೈಸೂರಿಗೆ ಹೆಮ್ಮೆಯ ಸಂಗತಿಯಾಗಿದೆ. ಮನೆಗಳಲ್ಲಿ ಹಲವು ಹಬ್ಬಗಳನ್ನು ಆಚರಿಸುವ ರೀತಿಯಲ್ಲಿ ಜಾವಾ ಬೈಕ್‌ಗಳ ಮಾಲಿಕರು ಹಾಗೂ ಅಭಿಮಾನಿಗಳು ಪ್ರತಿವರ್ಷ ಜಾವಾ ದಿನವನ್ನು ಆಚರಿಸುತ್ತೇವೆ.

ಈ ದಿನದಂದು ತಮ್ಮ ಜಾವಾ ಬೈಕ್‌ಗಳನ್ನು ಅಲಂಕರಿಸಿ, ನಗರದೆಲ್ಲೆಡೆ ರ್ಯಾಲಿ ನಡೆಸಲಿದ್ದು, ನಾನು ಕಳೆದ 6 ವರ್ಷದಿಂದ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದೇನೆ. ಆರಂಭದಲ್ಲಿ 10 ಜನರಿಂದ ಆರಂಭಗೊಂಡ ಜಾವಾ ಬೈಕ್‌ರ್ಯಾಲಿಯಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ ಎಂದರು. 

ರ್ಯಾಲಿಯಲ್ಲಿ ಹಳದಿ ಹಾಗೂ ಕಂದು ಬಣ್ಣದಿಂದ ಕಂಗೊಳಿಸುತ್ತಿದ್ದ ಮಿನಿ ಜಾವಾ ಬೈಕ್‌ಗಳು ಎಲ್ಲರ ಗಮನ ಸೆಳೆಯಿತು. ಅಂತಾರಾಷ್ಟ್ರೀಯ ಜಾವಾ ದಿನದ ಅಂಗವಾಗಿ ಚಾಮರಾಜ ಒಡೆಯರ್‌ ಗಾಲ್ಫ್ ಕ್ಲಬ್‌ನಲ್ಲಿ 150ಕ್ಕೂ ಹೆಚ್ಚು ಜಾವಾ ಬೈಕ್‌ ಮಾಲಿಕರು ಜಾವಾ ದಿನವನ್ನು ಆಚರಿಸಿದರು. 

ಟಾಪ್ ನ್ಯೂಸ್

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

cm-sidd

ಡಿ. 5ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ?

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.