ಪತ್ನಿಗೆ ಸಾವಿನ ಸುದ್ದಿ ತಿಳಿಸಲು ಹೆಣಗಿದ ಸಹಪಾಠಿಗಳು
Team Udayavani, Feb 24, 2017, 12:14 PM IST
ಮೈಸೂರು: ಮೈಸೂರು- ಬೆಂಗಳೂರು ಹೆದ್ದಾರಿಯ ರಾಮೋಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಮೈಸೂರು ಲೋಕಾಯುಕ್ತ ಎಸ್‌ಪಿ ಎಸ್.ರವಿಕುಮಾರ್ ಅವರ ಪತ್ನಿ ಅನಿತಾ ಫೆ.14ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಬಾಣಂತಿಯಾಗಿರುವ ಅವರನ್ನು ಬುಧವಾರ ರಾತ್ರಿಯೇ ಬೆಂಗಳೂರಿಗೆ ಕರೆದೊಯ್ಯಲಾಯಿತು.
ಬಾಣಂತನದ ಆರೈಕೆಯಲ್ಲಿರುವ ಅನಿತಾ ಅವರಿಗೆ ಪತಿಯ ಸಾವಿನ ಆಘಾತಕಾರಿ ಸುದ್ದಿ ತಿಳಿಸುವುದು ಹೇಗೆ ಎಂದು ರವಿಕುಮಾರ್ ಅವರ ಸಹಪಾಠಿಗಳು ಸಾಕಷ್ಟು ಹೆಣಗಾಡಿದರಾದರು ಕಡೆಗೂ ವಿಷಯ ತಿಳಿಸಲೇಬೇಕಾಯಿತು. ಇದಕ್ಕಾಗಿಯೇ ಮನೆಯ ಟಿವಿಯನ್ನೂ ಬಂದ್ ಮಾಡಲಾಗಿತ್ತು.
ಮಾಧ್ಯಮದವರು ಮನೆಯ ಬಳಿ ಬಂದರೆ ಅನಿತಾ ಅವರಿಗೆ ವಿಷಯ ಗೊತ್ತಾಗಲಿದೆ ಎಂಬ ಕಾರಣಕ್ಕೆ ರವಿಕುಮಾರ್ ಅವರ ಬಗೆಗೆ ಹೆಚ್ಚಿನ ಮಾಹಿತಿ ಬಯಸಿ ದೂರವಾಣಿ ಕರೆ ಮಾಡಿದ ಪತ್ರಕರ್ತರಿಗೆಲ್ಲ ರವಿಕುಮಾರ್ ಅವರ ಸಹಪಾಠಿಯಾಗಿದ್ದ ನಗರದ ವಿಶೇಷ ಪೊಲೀಸ್ ದಳದ ಪುಟ್ಟಣ್ಣ, ಬಿಕ್ಕಿ ಬಿಕ್ಕಿ ಅಳುತ್ತಲೇ ದಯವಿಟ್ಟು ಮನೆಯ ಹತ್ತಿರ ಬರಬೇಡಿ…. ಎಂದು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.