ಧ್ವಜಕ್ಕೆ ವಂದನೆ ಸಲ್ಲಿಸಿ ರಾಷ್ಟ್ರಕ್ಕೆ ಗೌರವ ಸಲ್ಲಿಸಬೇಕು


Team Udayavani, Jan 27, 2017, 11:43 AM IST

mys1.jpg

ಎಚ್‌.ಡಿ.ಕೋಟೆ: ತಾಲೂಕು ಕೇಂದ್ರ ಸ್ಥಾನದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ 68ನೇ ಗಣ ರಾಜ್ಯೊತ್ಸವ ಸಮಾರಂಭ ಪಟ್ಟಣದ ಸ್ಟೇಡಿಯಂ ಆವರಣದಲ್ಲಿ ಗುರುವಾರ ಅದ್ಧೂರಿಯಾಗಿ ಆಚರಣೆ ಕಂಡಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾಲೂಕಿನ ಶಾಸಕ ಎಸ್‌.ಚಿಕ್ಕಮಾದು ಮಾತನಾಡಿ, 1952ರ ದೇಶದ ಸ್ವತಂತ್ರ ನಂತರ ಭಾರತ ದೇಶಕ್ಕೆ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ರಚಿತ ಸಂವಿಧಾನ ಜಾರಿಗೆ ತಂದ ದಿನವಿದು. ರಾಷ್ಟ್ರ ಧ್ವಜಕ್ಕೆ ಭಕ್ತಿಯಿಂದ ವಂದನೆ ಸಲ್ಲಿಸುವ ಮೂಲಕ ರಾಷ್ಟ್ರಕ್ಕೆ ಗೌರವ ಸಲ್ಲಿಸಬೇಕು ಎಂದರು.

ರಾಷ್ಟ್ರೀಯ ಹಬ್ಬ ಹರಿದಿನಗಳ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್‌ ಎಂ. ನಂಜುಂಡಯ್ಯ ಮಾತನಾಡಿ, ಡಾ. ಬಿ.ಆರ್‌. ಅಂಬೇಡ್ಕರ್‌ ರಚಿತ ಸಂವಿಧಾನ ಆಶಯಗಳನ್ನು ಭಾರತೀಯರಾದ ನಾವು ಅನುಸರಿಸಿ ಪಾಲಿಸಬೇಕು. ಇದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯ. ಸಂವಿಧಾನದ ಆಶಯಗಳನ್ನು ರೂಢಿಸಿಕೊಂಡು ಪಾಲಿಸಿದಾಗ ಸುಖೀರಾಜ್ಯವಾಗುವುದು ಖಚಿತ. ಇತ್ತೀಚಿನ ದಿನಗಳಲ್ಲಿ ಸಂವಿ ಧಾನದ ಕಾಯ್ದೆಗಳು ಜೀವನದ ಆಶೋತ್ತರಗಳಾಗಿವೆ.

ನಾಗರಿಕತೆ ಎಷ್ಟೇ ಬೆಳೆದರೂ ಸಂವಿಧಾನದ ಅಡಿಯಲ್ಲಿ ಕಾರ್ಯ ನಿರ್ವಹಿಸಬೇಕು. ಸಂವಿಧಾನ ಇಲ್ಲದೆ ಜೀವನ ನಡೆಸುವುದು ಅಸಾಧ್ಯ. ಹಾಗಾಗಿ ಸಂವಿಧಾನ ಸರ್ವರಲ್ಲೂ ಸಮಾನತೆ ಸರ್ವರಲ್ಲೂ ಭಾತೃತ್ವಕ್ಕೆ ಪೂರಕ ವಾಗಿದ್ದು ಸಂವಿಧಾನಕ್ಕೆ ಪೂರಕವಾಗಿ ಭಾರತದ ಪ್ರಜೆಗಳು ಪಾಲಿಸಿದರೆ ಬೇರೆ ದೇಶಗಳಿಗೂ ಮಿಗಿಲಾಗಿ ತಲೆ ಎತ್ತಿ ನಿಲ್ಲಬಹುದು ಎಂದ ಅವರು, ದೇಶದ ಸ್ವಾತಂತ್ರ್ಯ ತಂದು ಕೊಟ್ಟ ಮಹನೀಯರನ್ನು ಸ್ಮರಿಸಿಕೊಂಡರು.

ಆದಿಚುಂದನಗಿರಿ ಶಾಲೆಯ ಉಪಾಧ್ಯಾಯ ಸ್ವಾಮಿ ನಾಯಕ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಪುರಸಭಾಧ್ಯಕ್ಷ ಮಂಜುಳಾ, ಉಪಾಧ್ಯಕ್ಷೆ ಸುಮಾ, ಜಿಲ್ಲಾ ಪಂಚಾಯಿತಿ ಸದಸ್ಯರಾದ ವೆಂಕಟಸ್ವಾಮಿ, ಕೃಷ್ಣ, ಎಂ.ಪಿ. ನಾಗರಾಜು, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ, ಪುರಸಭಾ ಸದಸ್ಯರಾದ ಅನಿಲ್‌, ಎಚ್‌.ಸಿ. ನರಸಿಂಹಮೂರ್ತಿ, ತಜ್ಮುಲ್‌ಹುಸೇನ್‌, ಎನ್‌. ನಾಗರಾಜು, ನಾಗರಾಜು,

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್‌, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀಕಂಠರಾಜೇ ಅರಸ್‌, ಕನ್ನಡ ಪ್ರಮೋದ, ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್‌ ಮೊದಲಾದವರಿದ್ದರು.  ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಲಾತಂಡಗಳಿಗೆ ಶಾಸಕ ಚಿಕ್ಕಮಾದು ನಗದು ಬಹುಮಾನ ನೀಡಿದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ವಿಶೇಷ ಪಥ ಸಂಚಲ ನಡೆಸಲಾಯಿತು.

ಟಾಪ್ ನ್ಯೂಸ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.