ಸುನೀಲ್ ಬೋಸ್ ವಸತಿ ಜಾಗೃತಿ ಸಮಿತಿ ಅಧ್ಯಕ್ಷ
Team Udayavani, Jul 7, 2017, 3:45 AM IST
ಮೈಸೂರು: ತಿ.ನರಸೀಪುರ ವಿಧಾನಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷರನ್ನಾಗಿ ಸುನೀಲ್ ಬೋಸ್
ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯನ್ನು ಅನುಷ್ಠಾನಗೊಳಿಸಿ ಫಲಾನುಭವಿಗಳ ಆಯ್ಕೆ ಬಗ್ಗೆ ಹಾಗೂ
ವಸತಿ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಗ್ರಾಮೀಣ ವಸತಿ ಯೋಜನೆಗೆ ಸಂಬಂಧಿಸಿದಂತೆ ತಿ.
ನರಸೀಪುರ ವಿಧಾನಸಭಾ ಕ್ಷೇತ್ರದ ಜಾಗೃತಿ ಸಮಿತಿಗೆ ಅಧ್ಯಕ್ಷರು ಹಾಗೂ ಅಧಿಕಾರೇತರ ಸದಸ್ಯರನ್ನು ನೇಮಿಸಿ
ವಸತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ ಸಿ.ಎಸ್. ಆದೇಶ ಹೊರಡಿಸಿದ್ದಾರೆ.
ಚುನಾಯಿತ ಜನಪ್ರತಿನಿಧಿಯಲ್ಲದಿದ್ದರೂ ಯಾವುದೇ ಸಾಂವಿಧಾನಿಕಹುದ್ದೆ ಹೊಂದಿಲ್ಲದಿದ್ದರೂಸರ್ಕಾರಿಅಧಿಕಾರಿಗಳ
ಸಭೆ ನಡೆಸಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿದ್ದ ಹಿನ್ನೆಲೆ ಕಳೆದ ಎರಡು ತಿಂಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರನ್ನು ವರುಣಾ ವಿಧಾನಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಸಚಿವ ಡಾ.ಎಚ್.ಸಿ.ಮಹದೇವಪ್ಪರ ಪುತ್ರ ಸುನೀಲ್ ಬೋಸ್ ಅವರನ್ನು ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್
BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್
BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!
BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.