ಮೈಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ: ಪ್ರತಾಪ್ ಸಿಂಹ


Team Udayavani, Feb 24, 2023, 1:08 PM IST

ಮೈಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ: ಪ್ರತಾಪ್ ಸಿಂಹ

ಮೈಸೂರು: ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಗುರುವಾರ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಆದ್ದರಿಂದ ಮತ್ತೊಮ್ಮೆ ಬಿಜೆಪಿ ನೇತೃತ್ವದ ರಾಷ್ಟ್ರೀಯವಾದಿ ಸರ್ಕಾರವನ್ನು ತರಲು ಪ್ರಯತ್ನ ಮಾಡಿ ಎಂದು ಕರೆ ನೀಡಿದ್ದಾರೆ.

ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮದುವೆ, ಮುಂಜಿ, ಬೀಗರ ಊಟ ಅನೇಕ ಕಾರ್ಯಕ್ರಮಕ್ಕೆ ಮೈಸೂರಿಗೆ ಬರುತ್ತಿದ್ದರು. ಆದರೆ ದುಷ್ಕರ್ಮಿಗಳಿಂದ ಹತ್ಯೆಯಾದ ಕ್ಯಾತಮಾರನಹಳ್ಳಿಯ ರಾಜುವಿನ ಮನೆಗೆ ಸೌಜನ್ಯಕ್ಕೂ ಭೇಟಿ ನೀಡಲಿಲ್ಲ.  ಪಿಎಫ್ಐ, ಕೆಎಫ್ ಡಿಯ 175 ಸದಸ್ಯರ ಮೇಲಿದ್ದ ಪ್ರಕರಣವನ್ನು ಸಿದ್ದರಾಮಯ್ಯ ವಾಪಸ್ ಪಡೆದರು. ಪರಿಣಾಮ ಎರಡು ಡಜನ್ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯಲು ಕಾರಣವಾಯಿತು. ಈಗ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಹವಣಿಸುತ್ತಿದ್ದಾರೆ. ಒಂದು ವೇಳೆ ನಮ್ಮ ಕಾರ್ಯಕರ್ತರು ಈ ವೇಳೆ ಮೈ ಮರೆತರೆ, ರಾಜ್ಯದಲ್ಲಿ ಮತ್ತೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದಿದ್ದಾರೆ.

ಇದನ್ನೂ ಓದಿ:ಬಾರ್ಡರ್- ಗಾವಸ್ಕರ್ ಟ್ರೋಫಿ; ಮೂರನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಆಸೀಸ್ ಕ್ಯಾಪ್ಟನ್!

ತಮ್ಮ ತಾಲಿಬಾನ್ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ ಅವರು ಸಮರ್ಥಿಸಿಕೊಂಡಿದ್ದು, “ಹೌದು, ನಾನು ಕಾಂಗ್ರೆಸ್ ಕುರಿತು ಹೇಳಿಕೆ ನೀಡಿದ್ದೇನೆ. ಸಿದ್ದರಾಮಯ್ಯ ಕೆಎಫ್‌ಡಿ, ಪಿಎಫ್‌ಐ ಮೇಲಿನ ಕೇಸ್ ವಾಪಸ್ ತೆಗೆದುಕೊಂಡರು. ಇದರ ಪರಿಣಾಮವಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಕೊಲೆಯಾದವು. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ಬರುತ್ತದೆ. ಕಪಾಲಿ ಬೆಟ್ಟವನ್ನು ಯೇಸು ಬೆಟ್ಟ ಮಾಡುತ್ತಾರೆ. ಆ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದೇನೆ ಎಂದರು.

ಯಡಿಯೂರಪ್ಪ ಚುನಾವಣ ರಾಜಕೀಯ ನಿವೃತ್ತಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಕ್ರಿಯ ರಾಜಕಾರಣದಲ್ಲಿ ಯಡಿಯೂರಪ್ಪ ಇರುತ್ತಾರೆ. ಸಿದ್ದರಾಮಯ್ಯ ಹಾಗೂ ಉಳಿದವರ ರಾಜಕಾರಣವನ್ನೆಲ್ಲ ಮುಗಿಸುವರೆಗೂ ಸಕ್ರಿಯ ರಾಜಕಾರಣದಲ್ಲಿರುತ್ತಾರೆ. ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೆ‌ ಎಂದರು.

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.