ಪರಿಸ್ಥಿತಿ ಕೈ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ…!: ಸರ್ಕಾರಕ್ಕೆ ತನ್ವೀರ್‌ ಸೇಠ್ ಎಚ್ವರಿಕೆ


Team Udayavani, Feb 5, 2022, 12:11 PM IST

tanveer sait

ಮೈಸೂರು: ಕರಾವಳಿ ಭಾಗದಲ್ಲಿ ಹಿಜಾಬ್ ವಿವಾದ ಹೆಚ್ಚಾಗುತ್ತಿದ್ದಂತೆ ಶಾಸಕ ತನ್ವೀರ್‌ ಸೇಠ್ ಅವರು ರಾಜ್ಯ ಸರ್ಕಾರಕ್ಕೆ ಎಚ್ವರಿಕೆ ಪತ್ರ ಬರೆದಿದ್ದಾರೆ. ಸಿಎಂ, ಶಿಕ್ಷಣ ಸಚಿವರಿಗೆ ಪ್ರತ್ಯೇಕ ಪತ್ರ ಬರೆದ ತನ್ವೀರ್‌ ಸೇಠ್, ಪರಿಸ್ಥಿತಿ ಕೈ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ ಎಂದಿದ್ದಾರೆ.

ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿರುವ ಪ್ರಾಂಶುಪಾಲರ ನಡೆ ಆಕ್ಷೇಪಾರ್ಹ. ಇಸ್ಲಾಂ ನಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು, ಸಿಖ್ ನಲ್ಲಿ ಪೇಟ ಧರಿಸುವುದು,‌ ಕ್ರೈಸ್ತರಲ್ಲಿ ದೀಕ್ಷೆ ಪಡೆದು ಸ್ಕರ್ಟ್ ಧರಿಸುವುದು ಅನಾದಿ ಕಾಲದ ಸಂಪ್ರದಾಯ. ಇದಕ್ಕೆ ಇಲ್ಲಿಯವರೆಗೂ ಯಾವುದೇ ತಡೆ, ನಿಷೇಧ ಹೇರಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದಾಗ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸ್ಕರ್ಟ್ ಮತ್ತು ಶರ್ಟ್ ಸಮವಸ್ತ್ರದ ಬದಲಿಗೆ ಚೂಡಿದಾರ್ ಸಮವಸ್ತ್ರವನ್ನ ಜಾರಿಗೊಳಿಸಿದ್ದೆ ಎಂದರು.

ಇದನ್ನೂ ಓದಿ:ಸರಕಾರದ ವಿರುದ್ಧ ಒಕ್ಕೊರಲಿನಿಂದ ಹೋರಾಟ: ಶಿವಾನಂದ ಡಿ. ಶೆಟ್ಟಿ

ಪ್ರತಿಯೊಂದು ಧರ್ಮದಲ್ಲೂ ವಯಸ್ಸಿಗನುಗುಣವಾಗಿ ವಸ್ತ್ರ ಧರಿಸುವುದು ಸಾಮಾನ್ಯ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ಸರ್ಕಾರದ ಕರ್ತವ್ಯ. ಉಡುಪಿ ಕಾಲೇಜಿನ ಪ್ರಾಂಶುಪಾಲರ ನಡೆ ಮಕ್ಕಳಲ್ಲಿ ಜಾತಿ ಭೇ಼ದ ಹುಟ್ಟು ಹಾಕುತ್ತಿದೆ. ಇದು ಆತಂಕಕಾರಿ, ಸಮಾಜಕ್ಕೆ‌ ಮಾರಕ. ಪರಿಸ್ಥಿತಿ ಕೈ ಮೀರುವ ಮುನ್ನ ಸರ್ಕಾರ ಆ ಪ್ರಾಂಶುಪಾಲರಿಗೆ ಸೂಕ್ತ ನಿರ್ದೇಶನ ನೀಡಿ ವಿವಾದಕ್ಕೆ ತೆರೆ ಎಳೆಯಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.