ಮಕ್ಕಳಿಗೆ ಚಿತ್ರಕಲೆಯ ಅಭಿರುಚಿ ಮೂಡಿಸಿ: ಪ್ರೊ.ಮಾಲಗತ್ತಿ ಸಲಹೆ
Team Udayavani, Apr 28, 2017, 12:35 PM IST
ಮೈಸೂರು: ಪೋಷಕರು ತಮ್ಮ ಮಕ್ಕಳನ್ನು ಹಿಡಿದಿಟ್ಟುಕೊಳ್ಳುವುದು ಮಕ್ಕಳನ್ನು ತಕ್ಕಡಿಗೆ ಹಾಕಿದಂತಾಗಲಿದ್ದು, ಇದರ ಬದಲಿಗೆ ಚಿತ್ರಕಲೆಯ ಅಭ್ಯಾಸ ಮಾಡಿಸುವುದು ಉತ್ತಮ ಆಲೋಚನೆ ಯಾಗಿದೆ ಎಂದು ಸಾಹಿತಿ ಪೊ›. ಅರವಿಂದ ಮಾಲಗತ್ತಿ ಹೇಳಿದರು.
ನಗರದ ಜೆಎಸ್‌ಎಸ್ ಮಹಾವಿದ್ಯಾಪೀಠದ ವತಿಯಿಂದ ಅಗ್ರಹಾರದ ಜೆಎಸ್‌ಎಸ್ ಆಸ್ಪತ್ರೆ ಆವರಣದ ರಾಜೇಂದ್ರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಚಿತ್ರಕಲಾ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿ, ವರ್ಷವಿಡೀ ಶೈಕ್ಷಣಿಕ ಚಟುವಟಿಕೆಗಳ ಒತ್ತಡದಲ್ಲಿರುವ ಮಕ್ಕಳು ಬೇಸಿಗೆ ರಜೆ ಬಂತೆಂದರೆ ಅಜ್ಜಿ-ತಾತನ ಮನೆಗೆ ಹೋಗುವುದು ಸಹಜ.
ಇಂತಹ ಸಂದರ್ಭದಲ್ಲಿ ಮಕ್ಕಳ ಹಿಡಿದಿಟ್ಟುಕೊಂಡರೆ ಅದರಿಂದ ಮಕ್ಕಳ ಆಟೋಟ ಹಾಗೂ ಮನರಂಜನೆಗೂ ಅಡ್ಡಿಯಾಗಲಿದೆ. ಹೀಗೆ ಮಕ್ಕಳನ್ನು ಹಿಡಿದಿಟ್ಟುಕೊಂಡು ತಕ್ಕಡಿಗೆ ಹಾಕುವಂತೆ ಮಾಡುವ ಬದಲು ಮಕ್ಕಳಿಗೆ ಚಿತ್ರಕಲೆಯ ಅಭಿರುಚಿ ಮೂಡಿಸುವುದು ಉತ್ತಮ ಅಭ್ಯಾಸವಾಗಲಿದೆ.
ಈ ನಿಟ್ಟಿನಲ್ಲಿ ಪ್ರಸ್ತುತ ಚಿತ್ರಕಲಾ ಶಿಬಿರಕ್ಕೆ ಹೆಚ್ಚಿನ ಸಂಖ್ಯೆ ಮಕ್ಕಳು ಭಾಗವಹಿಸಿರುವುದು ಉತ್ತಮ ಬೆಳವಣಿಗೆ ಎಂದರು. ಕಲಾನಿಕೇತನ ಸ್ಕೂಲ್ ಆಪ್ ಆರ್ಟ್ಸ್ನ ಉಪನ್ಯಾಸಕ ವಿಠಲರೆಡ್ಡಿ ಚುಳಕಿ, ನಿರ್ದೇಶಕರಾದ ಪ್ರೊ.ಮೊರಬದ ಮಲ್ಲಿಕಾರ್ಜುನ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ
Bajpe: ಇನ್ಮುಂದೆ ದೀಪಗಳಿಂದ ಬೆಳಗಲಿದೆ ವಿಮಾನ ನಿಲ್ದಾಣ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.