ಸಾಧನಾ ಸಮಾವೇಶಕ್ಕೆ ಹತ್ತು ಸಾವಿರ ಕಾರ್ಯಕರ್ತರು: ಕೆ. ಮರೀಗೌಡ


Team Udayavani, May 31, 2017, 1:13 PM IST

mys1.jpg

ಮೈಸೂರು: ರಾಜ್ಯಸರ್ಕಾರ ನಾಲ್ಕು ವರ್ಷ ಪೂರೈಸಿರುವ ಹಿನ್ನೆಲೆ ಜೂನ್‌ 3 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಸೌಲಭ್ಯ ವಿತರಣೆ ಸಂಭ್ರಮ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹತ್ತುಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಕೆ. ಮರೀಗೌಡ ಹೇಳಿದರು.

ಮಂಗಳವಾರ ಶ್ರೀರಾಂಪುರ ಅಶ್ವಿ‌ನಿ ಕಲ್ಯಾಣಮಂಟಪದಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಳೆದ ನಾಲ್ಕು ವರ್ಷಗಳಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮಾತಿನಂತೆ ಎಲ್ಲಾ ಭರವಸೆಗಳನ್ನು ಈಡೇರಿಸುವುದರೊಂದಿಗೆ ಜನರ ಮನ ಮುಟ್ಟಿದೆ. ರಾಜ್ಯ ಅಭಿವೃದ್ಧಿಯಲ್ಲಿ ದೇಶದಲ್ಲಿಯೇ ಮಾದರಿಯಾಗಿದ್ದು, ಮತ್ತೂಮ್ಮೆ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬರಲಿದೆ ಎಂದರು.

ಸಿದ್ದರಾಮಯ್ಯ 2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ. ಆದ್ದರಿಂದ ಈ ಸಮಾವೇಶಕ್ಕೆ ಜನರನ್ನು ಕರೆತರಲು ಪ್ರತಿ ಹಳ್ಳಿಗೂ ಬಸ್ಸುಗಳನ್ನು ಕಳುಹಿಸಲಾಗುವುದು. ಕಾಂಗ್ರೆಸ್‌ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಮಾವೇಶ ಯಶಸ್ವಿ ಗೊಳಿಸಬೇಕು ಎಂದರು.

ಮಾಜಿ ಶಾಸಕ ಎಂ. ಸತ್ಯನಾರಾಯಣ ಮಾತನಾಡಿ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಿದ್ದರಾಮಯ್ಯರ ಕೊಡುಗೆ ಅಪಾರವಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಜನರ ಮನಸ್ಸಿನಲ್ಲಿ ಸಿದ್ದರಾಮಯ್ಯ ಇರುವುದರಿಂದ 2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸಲು ಎಲ್ಲರೂ ಮನವೊಲಿಸ ಬೇಕು ಎಂದು ತಿಳಿಸಿದರು.

ವಿಧಾನಪರಿಷತ್‌ ಸದಸ್ಯ ಆರ್‌.ಧರ್ಮಸೇನಾ ಮಾತನಾಡಿ, ಸಿದ್ದರಾಮಯ್ಯರು ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ. ಯಾವುದೇ ಭ್ರಷ್ಟಾಚಾರ, ಹಗರಣಗಳಿಲ್ಲದೆ ಜನಪರ ಕಾರ್ಯಕ್ರಮಗಳನ್ನು ಮಾಡುತ್ತ ದೇಶದಲ್ಲಿಯೇ ಮಾದರಿ ರಾಜ್ಯ ಮಾಡಿದ್ದಾರೆ ಎಂದರು. ಜಿಪಂ ಸದಸ್ಯರಾದ ಅರುಣ್‌ಕುಮಾರ್‌, ರಾಕೇಶ್‌ ಪಾಪಣ್ಣ, ನಗರ ಪಾಲಿಕೆ ಸದಸ್ಯ ಜೆ.ಎಸ್‌. ಜಗದೀಶ್‌, ತಾಪಂ ಸದಸ್ಯ ಎಂ.ಎಸ್‌.ಎಸ್‌. ಕುಮಾರ್‌ ಸೇರಿದಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.