ಮಾಜಿ ಶಾಸಕ ಮಂಜುನಾಥ್‌ಗೆ ಕೃತಜ್ಞತಾ ಸಮಾರಂಭ


Team Udayavani, Mar 1, 2019, 7:13 AM IST

m3-maaji.jpg

ಹುಣಸೂರು: ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿ ಕೆಲಸ ಮಾಡುವ ಮೂಲಕ ಮಾಜಿ ಶಾಸಕ ಮಂಜುನಾಥ್‌ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ. ಇವರನ್ನು ಸೋಲಿಸಿದ್ದರಿಂದ ತಾಲೂಕಿನ ಅಭಿವೃದ್ಧಿ ಮೂಲೆ ಗುಂಪಾಗುವಂತಾಗಿದೆ ಎಂದು ಮಾಜಿಸಚಿವ ಎಚ್‌.ಸಿ.ಮಹದೇವಪ್ಪ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ಬಿಳಿಕೆರೆ ಕೆರೆ ಸೇರಿದಂತೆ ವಿವಿಧ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ರೂವಾರಿ ಮಾಜಿ ಶಾಸಕ ಎಚ್‌.ಪಿ.ಮಂಜುನಾಥರಿಗೆ ಬಿಳಿಕೆರೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಕೆರೆಯ ಏರಿಮೇಲೆ ನಡೆದ ಸಮಾರಂಭದಲ್ಲಿ ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಂಜುನಾಥರು ಜಾತಿಮೀರಿದ ಜವಾಬ್ದಾರಿಯುತ ಪ್ರತಿನಿಧಿಯಾಗಿದ್ದವರು.

ಈ ಬಾರಿಯ ಚುನಾವಣೆಯಲ್ಲಿ ಜಾತಿ ವ್ಯವಸ್ಥೆ ಎಂಬುದು ಅಭಿವೃದ್ಧಿ ಮೇಲೆ ಸವಾರಿ ಮಾಡಿದೆ. ಹೀಗಾದಾಗ ಪ್ರಜಾಪ್ರಭುತ್ವ ದುರ್ಬಲವಾಗಲಿದೆ ಎಂದು ಬೇಸರಿಸಿ, ತಾಲೂಕಿನಲ್ಲಿ ನಡೆಯುತ್ತಿರುವ ಬಹುತೇಕ ಕಾಮಗಾರಿಗಳು ಹಿಂದಿನ ಸರಕಾರದ ಅವ ಯಲ್ಲಿ ಮಂಜೂರಾಗಿದ್ದವು, ಈಗ ಮಂಜೂರು ಮಾಡಿಸುತ್ತಿದ್ದೇನೆಂಬ ಹೇಳಿಕೆಗಳನ್ನು ಗಮನಿಸಿದ್ದೇನೆ, ಕಣ್ಣಿಗೆ ಕಾಣುವ ಅಭಿವೃದ್ಧಿಯನ್ನು ಯಾರೂ ಸುಳ್ಳು ಹೇಳಲು ಸಾಧ್ಯವಿಲ್ಲವೆಂದು ಟಾಂಗ್‌ ನೀಡಿದರು.

ಮಾಜಿ ಸಚಿವ ಶಿವರಾಜ್‌ತಂಗಡಗಿ ಮಾತನಾಡಿ ಸಿದ್ದರಾಮಯ್ಯ ಸರಕಾರವು ಕೆರೆಗಳಿಗೆ ನೀರುತುಂಬಿಸುವ ಯೋಜನೆಯನ್ನು ಆರಂಬಿಸಿ 3,500ಕೋಟಿ ಅನುದಾನ ನೀಡಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡೆ ಈಗಿನ ಸಮ್ಮಿಶ್ರ ಸರಕಾರ ಈ ಯೋಜನೆಗೆ 16 ಸಾವಿರ ಕೋಟಿ ರೂ ಮೀಸಲಿಟ್ಟಿದೆ ಎಂದರು.

ಗ್ರಾಮಸ್ಥರಿಂದ ಮಂಜುನಾಥ್‌ ಬೆಳ್ಳಿಗದೆ ಸನ್ಮಾನ ಸ್ವೀಕರಿಸಿ ಮಾತನಾಡಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಸರಕಾರದಲ್ಲಿ ತಾಲೂಕಿಗೆ 7 ಏತ ನೀರಾವರಿಯೋಜನೆ ಮಂಜೂರಾಗಿತ್ತು, ಕೆ.ಆರ್‌.ಎಸ್‌.ಹಿನ್ನೀರಿಗೆ ಆಯರಹಳ್ಳಿಬಳಿ ತಡೆಗಟ್ಟೆನಿರ್ಮಿಸಿ ನೀರುಸಂಗ್ರಹಿಸಲಾಗುತ್ತಿದೆ ಎಂದರು. ಮಾಜಿ ಸಂಸದ ವಿಜಯಶಂಕರ್‌ ಮಾಜಿ ಶಾಸಕರಾದ ಪುಟ್ಟಸಿದ್ದಶೆಟ್ಟಿ, ವಿಜಯಾನಂದ ಕಾಶಂಪುರ್‌ ಮಾತನಾಡಿದರು.

ವೇದಿಕೆಯಲ್ಲಿ ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷ ಡಾ.ವಿಜಯಕುಮಾರ್‌, ಜಿ.ಪಂ.ಉಪಾಧ್ಯಕ್ಷೆ ಗೌರಮ್ಮಸೋಮಶೇಖರ್‌, ಸದಸ್ಯ ಕಟ್ಟನಾಯಕ, ಮಾಜಿಸದಸ್ಯರಾದ ಮಂಜುನಾಥ್‌,ರಾಮಕೃಷ್ಣೇಗೌಡ,ತಾ.ಪಂ.ಅಧ್ಯಕ್ಷೆ ಪದ್ಮಮ್ಮ, ಸದಸ್ಯರಾದ ರತ್ನ,ಗಣಪತಿ, ರಾಜೇಂದ್ರಬಾಯಿ, ತಾ.ಕಾಂಗ್ರೆಸ್‌ ಅಧ್ಯಕ್ಷರಾದ ನಾರಾಯಣ್‌,ಬಸವರಾಜೇಗೌಡ, ಶೋಭಾ ಇತರರಿದ್ದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.