ಕೇಂದ್ರದ ಸಾಧನೆ ರಾಜ್ಯ ಬಿಜೆಪಿಗೆ ಸಹಕಾರಿ


Team Udayavani, May 4, 2018, 12:26 PM IST

m2-kendra.jpg

ಪಿರಿಯಾಪಟ್ಟಣ: ಕೇಂದ್ರ ಸರಕಾರದ ಜನಪರ ಯೋಜನೆಗಳು ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎಂದು ಕೇಂದ್ರ ಸಚಿವ ಮಾನ್ಸೂನ್‌ ಮಾಂಡವಿ ತಿಳಿಸಿದರು.

ಪಟ್ಟಣ ತಾಲೂಕಿನ ರಾವಂದೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಮಂಜುನಾಥ್‌ ಪರ ಮತ ಯಾಚಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಕಳೆದ ಬಾರಿ ಯಡಿಯೂರಪ್ಪನವರ ಸರಕಾರದ ಜನಪರ ಯೋಜನೆಗಳಿಂದ ಈ ಬಾರಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ. ಪಿರಿಯಾಪಟ್ಟಣ ತಾಲೂಕಿನ ಅಭಿವೃದ್ಧಿಯ ದೃಷ್ಟಿಯಿಂದ ಹಿಂದುಳಿದ ವರ್ಗದ ಯುವಕನನ್ನು ಪಕ್ಷದ ಅಭ್ಯರ್ಥಿಯಾಗಿ ಮಾಡಲಾಗಿದೆ. ಅವರಿಗೆ ಅವಕಾಶ ನೀಡಬೇಕು ಎಂದರು.

ಮಾಜಿ ಶಾಸಕ ಎಚ್‌.ಸಿ.ಬಸವರಾಜು ಮಾತನಾಡಿ, ಇಡೀ ಪ್ರಪಂಚವೇ ಮೆಚ್ಚುವಂತಹ ಕೆಲಸವನ್ನು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ರಾಜ್ಯದಲ್ಲಿ ಈ ಬಾರಿ ಸರಕಾರ ರಚಿಸಲಿದೆ. ನಾನು ಶಾಸಕನಾಗಿದ್ದಾಗ ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಹೊರತುಪಡಿಸಿದರೆ ಈವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದರು.

ಅಭ್ಯರ್ಥಿ ಎಸ್‌.ಮಂಜುನಾಥ್‌ ಮಾತನಾಡಿದರು. ಜಿಲ್ಲಾಧ್ಯಕ್ಷ ಕೋಟೆ ಶಿವಣ್ಣ, ವಿಕ್ರಂ, ಬೆಮ್ಮತ್ತಿ ಕೃಷ್ಣಾ, ಆರ್‌.ಟಿ.ಸತೀಶ್‌, ಶಿವಸ್ವಾಮಿ ಇದ್ದರು.

ಬೈಕ್‌ಗಳ ವಶ: ರಾವಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮತ್ತಿತರ ಮುಖಂಡರು ಅನುಮತಿ ಪಡೆಯದೇ ಏಕಾಏಕಿ ಬೈಕ್‌ ರ್ಯಾಲಿ ನಡೆಸಿದ ಆರೋಪದ ಮೇಲೆ 9 ಬೈಕ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಾಗಿದೆ. ಉಪವಿಭಾಗಾಧಿಕಾರಿ ನಿತೀಶ್‌, ಡಿವೈಎಸ್‌ಪಿ ಭಾಸ್ಕರ್‌ ರೈ, ಎಆರ್‌ಟಿಒ ಗಂಗಾಧರಪ್ಪ, ಸರ್ಕಲ್‌ ಇನ್ಸ್‌ಪೆಕ್ಟರ್‌ ಪ್ರದೀಪ್‌ ತಪಾಸಣೆ ನಡೆಸಿದರು.

ಟಾಪ್ ನ್ಯೂಸ್

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

14-bng

Bengaluru: ತಾಯಿಗೆ ನಿಂದಿಸುತ್ತಿದ್ದ ತಮ್ಮನ ಕೊಂದ ಸಹೋದರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.