ಜಿಲ್ಲಾದ್ಯಂತ ಬಿಜೆಪಿ ಬಹುಪರಾಕ್‌…


Team Udayavani, Dec 19, 2017, 12:24 PM IST

m3-jilladya.jpg

ಮೈಸೂರು: ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ನಗರ ಬಿಜೆಪಿ ಕಚೇರಿ, ಕೆ.ಆರ್‌.ವೃತ್ತ, ಚಿಕ್ಕ ಗಡಿಯಾರ ವೃತ್ತಗಳ ಬಳಿ ಯುವಮೋರ್ಚಾ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಚಾಮರಾಜ ಕ್ಷೇತ್ರ ಯುವಮೋರ್ಚಾ ಅಧ್ಯಕ್ಷ ಎಂ.ಜೆ.ಕಿರಣ್‌ಗೌಡ  ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಂಭ್ರಮಾಚರಿಸಿದರು.

ಪ್ರತಾಪ್‌ ಟ್ವೀಟ್‌: ದೇಶಕ್ಕೆ ಒಳ್ಳೆಯ ಪ್ರಧಾನಿ, ಬಿಜೆಪಿಗೆ ಉತ್ತಮ ಅಧ್ಯಕ್ಷ, ಈಗ ಉತ್ತಮ ಫ‌ಲಿತಾಂಶ ಕೊಟ್ಟಿದ್ದೀರಿ ಥ್ಯಾಂಕ್ಯೂ ಗುಜರಾತ್‌ ಎಂದು ಟ್ವೀಟ್‌ ಮಾಡುವ ಮೂಲಕ ಸಂಸದ ಪ್ರತಾಪ್‌ ಸಿಂಹ ಸಂತಸ ವ್ಯಕ್ತಪಡಿಸಿದ್ದಾರೆ.

22 ವರ್ಷಗಳ ಆಡಳಿತದ ನಂತರ ಬಿಜೆಪಿ ಗುಜರಾತ್‌ನಲ್ಲಿ ಅಧಿಕಾರ ಸೂತ್ರ ಹಿಡಿಯುತ್ತಿರುವುದು ಐತಿಹಾಸಿಕ ದಾಖಲೆ. ಕರ್ನಾಟಕದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಿಮ್ಮ ನಿಮ್ಮ ಊರುಗಳ ಪ್ರಮುಖ ವೃತ್ತಗಳಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸುವಂತೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.