ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ


Team Udayavani, May 1, 2018, 12:42 PM IST

m2-rajya.jpg

ಮೈಸೂರು: ಕಾಂಗ್ರೆಸ್‌ ಸರ್ಕಾರದ ಭ್ರಷ್ಟ ಆಡಳಿತವನ್ನು ಕಂಡು ಬೇಸತ್ತಿರುವ ರಾಜ್ಯದ ಜನತೆ ಬದಲಾವಣೆ ತರಬೇಕೆಂದು ಬಯಸಿದ್ದು, ಹೀಗಾಗಿ ಮುಂದೆ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಬಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆಂದು ಆಗಮಿಸಿದ ಸಂದರ್ಭದಲ್ಲಿ ಎನ್‌.ಆರ್‌.ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ರಾಹುಲ್‌ಗಾಂಧಿ ಮುಂದಿನ ಪ್ರಧಾನಿ ಎಂದು ಹೇಳುತ್ತಿದ್ದಾರೆ, ಆದರೆ ರಾಹುಲ್‌ಗಾಂಧಿ ಅವರನ್ನು ಪ್ರಧಾನಿ ಮಾಡಲು ನೀವು ಅಧಿಕಾರದಲ್ಲೇ ಇರೋದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ನಾವು ಇಡೀ ದೇಶದಲ್ಲಿ ಅಧಿಕಾರದಲ್ಲಿದ್ದೇವೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಇದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‌.ಆರ್‌.ಕ್ಷೇತ್ರದಲ್ಲಿ ಅಧಿಕಾರ ಮದದಿಂದ ಮೆರೆಯುತ್ತಿರುವ ತನ್ವೀರ್‌ನನ್ನು ಹೊರಗಟ್ಟಿ ಎಂದು ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಸಚಿವ ತನ್ವೀರ್‌  ವಿರುದ್ಧ ಏಕವಚನದಲ್ಲಿ ವಾಗ್ಧಾಳಿ ನಡೆಸಿದರು. 

ಇದೇ ವೇಳೆ ಬಿಜೆಪಿ ಜತೆಗೆ ಮೈತ್ರಿಗೆ ಮುಂದಾದರೆ ಕುಮಾರಸ್ವಾಮಿ ಅವರನ್ನು ಮನೆಯಿಂದ ಹೊರಹಾಕುತ್ತೇನೆ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ ಎಂದು ಹೇಳಿದರು.

ಚುನಾವಣೆಯಲ್ಲಿ ನಮಗೆ ಸಂಪೂರ್ಣ ಬಹುಮತ ಸಿಗುವುದು ಶತಸಿದ್ಧ. ನಾನು ಮೇ 18ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತೇನೆ. ಇದರಲ್ಲಿ ಯಾವುದೇ ಗೊಂದಲ, ಅನುಮಾನ ಬೇಡ.
-ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಟಾಪ್ ನ್ಯೂಸ್

Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ

Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ

CT-Ravi

ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ

Chamarajpete–cow

Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ

Tulu Film: ರೂಪೇಶ್‌ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಸೂಪರ್‌ ಸ್ಟಾರ್‌

Tulu Film: ರೂಪೇಶ್‌ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್‌ ಸ್ಟಾರ್‌

1

ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು

Team India: Rohit asked BCCI for a few months’ time: What happened in the meeting?

Team India: ಬಿಸಿಸಿಐ ಬಳಿ ಕೆಲವು ತಿಂಗಳ ಅವಕಾಶ ಕೇಳಿದ ರೋಹಿತ್‌: ಸಭೆಯಲ್ಲಿ ಏನಾಯ್ತು?

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ

Udupi: ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ

Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ

CT-Ravi

ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ

Chamarajpete–cow

Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ

Tulu Film: ರೂಪೇಶ್‌ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಸೂಪರ್‌ ಸ್ಟಾರ್‌

Tulu Film: ರೂಪೇಶ್‌ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್‌ ಸ್ಟಾರ್‌

1

ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.