ರೈಲ್ವೆ ವಿದ್ಯುದ್ದೀಕರಣ ಯೋಜನೆ ರಾಷ್ಟ್ರಕ್ಕೆ ಸಮರ್ಪಣೆ
Team Udayavani, Feb 20, 2018, 6:15 AM IST
ಮೈಸೂರು: ಮೈಸೂರು-ಬೆಂಗಳೂರು ನಡುವಿನ ರೈಲ್ವೆ ವಿದ್ಯುದ್ದೀಕರಣ ಯೋಜನೆಯನ್ನು ಮೈಸೂರು ರೈಲು ನಿಲ್ದಾಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು.
ಇದೇ ವೇಳೆ ಮೈಸೂರಿನಿಂದ ರಾಜಸ್ಥಾನದ ಉದಯ್ಪುರಕ್ಕೆ ಸಂಪರ್ಕ ಕಲ್ಪಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್ಪ್ರೆಸ್ ರೈಲಿಗೂ ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ರೈಲ್ವೆ ಸಚಿವ ಪಿಯೂಷ್
ಗೋಯಲ್, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದ ಗೌಡ,ಸಂಸದರಾದ ಪ್ರತಾಪ್ ಸಿಂಹ, ಸಿ.ಎಸ್.ಪುಟ್ಟರಾಜು, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಆರ್.ವಿ.ದೇಶಪಾಂಡೆ, ರಾಜ್ಯಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ, ಮೈಸೂರು ಜಿಲ್ಲಾಧಿಕಾರಿ ರಂದೀಪ್ ಡಿ. ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.