Mysore: ತವರಲ್ಲೇ ಸಿದ್ದರಾಮಯ್ಯಗೆ ಎಷ್ಟು ಬಾರಿ ಅಪಮಾನ ಮಾಡುತ್ತೀರಿ: ಲಕ್ಷ್ಮಣ್ ಪ್ರಶ್ನೆ
Team Udayavani, Jun 8, 2024, 8:18 PM IST
ಮೈಸೂರು: ಮೈಸೂರು-ಕೊಡಗು ಲೋಕ ಸಭಾ ಕ್ಷೇತ್ರದ ಚುನಾ ವ ಣೆ ಯಲ್ಲಿ ನನ್ನನ್ನು ಸೋಲಿಸಿದ್ದರೂ ನನಗೆ ಬೇಸರವಿಲ್ಲ. ಆದರೆ ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ? ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅವರಿಗೆ ಅಪಮಾನ ಮಾಡುತ್ತೀರಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಪ್ರಶ್ನಿಸಿ ಮತದಾರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಮೈಸೂರಿನ ಅಭಿವೃದ್ಧಿಗಾಗಿ 5 ರೂ. ಅನುದಾನವನ್ನೂ ನೀಡಲಿಲ್ಲ. ಆದರೆ ಸಿದ್ದರಾಮಯ್ಯ ಸಾಕಷ್ಟು ಕೆಲಸ ಮಾಡಿದ್ದಾರೆ. ಜಯದೇವ ಆಸ್ಪತ್ರೆ ಸಹಿತ ಮೈಸೂರಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಸಿದ್ದರಾಮಯ್ಯ ಅವರಂತಹ ಸ್ವತ್ಛ ವರ್ಚಸ್ಸು ಇರುವ ಸಿಎಂ ದೇಶದಲ್ಲೆಲ್ಲೂ ಇಲ್ಲ. ಹೀಗಿದ್ದರೂ ಮೈಸೂರಿನ ಜನರು ಸಿದ್ದರಾಮಯ್ಯಗೆ ಯಾಕೆ ನೋವು ಕೊಡುತ್ತೀರಿ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.