ಮಹಿಳಾ ಸ್ವಾವಲಂಬನೆಗೆ ಅಗತ್ಯ ಸಾಲ ಸೌಲಭ್ಯ


Team Udayavani, Feb 11, 2018, 12:25 PM IST

m6-mahila.jpg

ತಿ.ನರಸೀಪುರ: ಮಹಿಳೆಯರಿಗೆ ಹೆಚ್ಚು ಸಾಲ ಸೌಲಭ್ಯ ಕಲ್ಪಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿಯೂ ಕೂಡ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುವುದಾಗಿ ಎಂಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಸ್‌. ಚಂದ್ರಶೇಖರ್‌ ತಿಳಿಸಿದರು.

ಪಟ್ಟಣದ ಕಸಬಾ ಪಿಎಸಿಸಿಎಸ್‌ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘಗಳ ಕಚೇರಿಗೆ ಪೀಠೊಪಕರಣ ಖರೀದಿಸಲು ಚೆಕ್‌ ವಿತರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೆೇಟಿ ನೀಡಿದ್ದ ವೇಳೆ ಅಲ್ಲಿನ ಡಿಸಿಸಿ ಬ್ಯಾಂಕ್‌ನಲ್ಲಿ ಮಹಿಳೆಯರಿಗೆ ಸಾಲ ನೀಡಿದ್ದು, ಶೇ.98 ಮರುಪಾವತಿ ಇದೆ.

ಬಳಿಕ ಮೈಸೂರಿಗೆ ಭೇಟಿ ನೀಡಿದ್ದ ಅವರು ನನಗೆ ನಮ್ಮ ಬ್ಯಾಂಕ್‌ನಿಂದ ಸಹಕಾರಿ ಬ್ಯಾಂಕ್‌ಗಳ ಮೂಲಕ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಅಗತ್ಯವಾದ ಸ್ವಯಂ ಉದ್ಯೋಗ ಕಂಡು ಕೊಳ್ಳಲು ಅಗತ್ಯವಾದ ಸಾಲ ಸೌಲಭ್ಯ ನೀಡುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಬ್ಯಾಂಕ್‌ನಲ್ಲಿ ಖಾತೆ ತೆರೆದಿರಬೇಕು. ಈಗ ನೇರವಾಗಿ ಸಾಲ ಅವರ ಬ್ಯಾಂಕ್‌ ಖಾತೆಗೆ ಜಮಾ ಆಗುವುದರಿಂದ ಯಾವದೇ ಸಮಸ್ಯೆ ಇಲ್ಲ ಎಂದರು.

ಆರ್ಥಿಕ ಸ್ವಾವಲಂಬನೆ ಸಾಧಿಸಿ: ಕಸಬಾ ಪಿಎಸಿಸಿಎಸ್‌ ಅಧ್ಯಕ್ಷ ಡಣಾಯಕನಪುರ ಮಲ್ಲಣ್ಣ ಮಾತನಾಡಿ, ಬ್ಯಾಂಕ್‌ ಹಂತ ಹಂತವಾಗಿ ಅಭಿವೃದ್ಧಿಯ ಹಾದಿಯಲ್ಲಿದ್ದು, ಮಹಿಳಾ ಸಂಘದ ಸದಸ್ಯರು, ರೈತರು ಹೆಚ್ಚಿನ ಸಾಲ ಸೌಲಭ್ಯ ಪಡೆದು ಆರ್ಥಿಕ ಸ್ವಾವಲಂಬನೆ ಸಾಧಿಸಲು ಮನವಿ ಮಾಡಿದರು. ಇದೇ ವೇಳೆ ಸಂಘದ ಕಟ್ಟಡ ಹಿಂಭಾಗದಲ್ಲಿರುವ ನಿವೇಶನದಲ್ಲಿ ಕಲ್ಯಾಣ ಮಂಟಪ ನಿರ್ಮಿಸಲು ಸಾಲ ಸೌಲಭ್ಯ ಕೊಡುವಂತೆ ಮನವಿ ಮಾಡಿದಾಗ ಎಂಡಿಸಿಸಿ ಅಧ್ಯಕ್ಷ ಚಂದ್ರಶೇಖರ್‌ ನಿವೇಶನದ ಸಂಪೂರ್ಣ ದಾಖಲಾತಿಗಳನ್ನು ನೀಡಿದರೆ ಸಾಲ ನೀಡುವ ಭರವಸೆ ನೀಡಿದರು.

ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕ ಕೆ. ಕೃಷ್ಣ, ಲೋಕೇಶ್‌, ರಾಮಕೃಷ್ಣೇಗೌಡ, ರಮೇಶ್‌, ವ್ಯವಸ್ಥಾಪಕ ಎಂ. ಮಹದೇವಸ್ವಾಮಿ, ಮೇಲ್ವಿಚಾರಕ ರಾಜಪ್ಪ, ಸಿಇಒ ಟಿ.ಎನ್‌. ಕಿರಣ್‌, ಉಪಾಧ್ಯಕ್ಷ ವೆಂಕಟೇಶ್‌, ನಿರ್ದೇಶಕರಾದ ಪಣೀಶ್‌, ಅಂಗಡಿ ಶೇಖರ್‌, ಸಿದ್ದೇಗೌಡ, ಮುಖಂಡರಾದ ದೊಡ್ಡೇಬಾಗಿಲು ಮಲ್ಲಿಕಾರ್ಜುನಸ್ವಾಮಿ ಗೌಡರ ಪ್ರಕಾಶ್‌, ಗುರುಸ್ವಾಮಿ ಸಿಇಒಗಳಾದ ಹೆಮ್ಮಿಗೆ ಶೇಷಾದ್ರಿ, ಮೂಗೂರು ನಂದೀಶ್‌, ಹೊರಳಹಳ್ಳಿ ಶಿವರಾಜು, ಮಾದಾಪುರ ಉಮೇಶ್‌, ಕುರುಬೂರು ಬಸವಣ್ಣ,  ಸೋಸಲೆ ಜಗದೀಶ್‌, ಆಲಗೂಡು ಗುರುಮಲ್ಲಪ್ಪ, ಉಪಾಧ್ಯಕ್ಷ ಮಲ್ಲಣ್ಣ ಇತರರು ಇದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.