ಬೊಮ್ಮನಹಳ್ಳಿ ಕೆರೆ ಅಭಿವೃದ್ಧಿ ಮೊದಲ ಹಂತ ಪೂರ್ಣ


Team Udayavani, May 10, 2017, 12:27 PM IST

mys6.jpg

ಮೈಸೂರು: ಭಾರತೀಯ ರಿಸರ್ವ್‌ ಬ್ಯಾಂಕ್‌ ನೋಟು ಮುದ್ರಣ ಘಟಕದವತಿಯಿಂದ ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಬೊಮ್ಮನಹಳ್ಳಿ ಕೆರೆ ಅಭಿವೃದ್ಧಿಗೆ ಕೈಗೊಂಡಿದ್ದ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಿದ್ದು, ಎರಡನೇ ಹಂತದ ಕಾಮಗಾರಿ ಕೈಗೊಳ್ಳಲು ಅನುದಾನ ಒದಗಿಸಲಾಗುಮದು ಎಂದು ಆರ್‌ಬಿಐ ಅಧಿಕಾರಿಗಳು ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಡಿ.ರಂದೀಪ್‌ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದರು. ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಆರ್‌ಬಿಐ ವತಿಯಿಂದ ಕೈಗೊಳ್ಳುವ ಎಲ್ಲಾ ಕೆಲಸಗಳಿಗೂ ಜಿಲ್ಲಾಡಳಿತ ಸಹಕಾರ ನೀಡುತ್ತದೆ.

ಕಾಲ ಮಿತಿಯಲ್ಲಿ ಎಲ್ಲಾ ಕೆಲಸಗಳನ್ನು ನಿರ್ವಹಿಸಬೇಕು ಎಂದು ಕಾಮಗಾರಿಯ ಜವಾಬ್ದಾರಿ ಹೊತ್ತಿರುವ ಮೈಸೂರು ಮಹಾ ನಗರಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.ಮೊದಲ ಹಂತದಲ್ಲಿ ಒಂದು ಭಾಗದ ಕಾಲುದಾರಿ, ಕೆರೆ ಏರಿ ದುರಸ್ತಿ ಕೆಲಸ ನಿರ್ವಹಿಸಲಾಗಿದೆ. ಕೆರೆಗೆ ಬರುತ್ತಿದ್ದ ಕೊಳಚೆ ನೀರನ್ನು ತಡೆಯಲಾಗಿದೆ.

ಎರಡನೇ ಹಂತದಲ್ಲಿ ಇನ್ನೊಂದು ಭಾಗದ ಕಾಲು ಹಾದಿ ನಿರ್ಮಾಣ, ತೆರವುಗೊಳಿಸುವುದು ಹಾಗೂ ಶುದ್ಧ ನೀರು ತುಂಬಿಸಲು ಅಗತ್ಯ ಕೆಲಸವನ್ನು ನಿರ್ವಹಿ ಸಲಾಗುವುದು ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. 

2017-18ನೇ ಸಾಲಿನಲ್ಲಿ ಸ್ಥಳೀಯ ಗ್ರಾಪಂ ಜೊತೆಯಲ್ಲಿ ಆರ್‌ಬಿಐ ನೋಟು ಮುದ್ರಣ ಘಟಕದ ಮುಂದಿನ ರಸ್ತೆ ದತ್ತು ಪಡೆದುಕೊಂಡು, ಅಭಿವೃದ್ಧಿ ಪಡಿಸಲಾಗುವುದು ಎಂದು ಆರ್‌ಬಿಐ ಅಧಿಕಾರಿಗಳು ತಿಳಿಸಿದರು. ನಗರದಲ್ಲಿ ವಿವಿಧ ಉದ್ಯಾನಗಳನ್ನು ದತ್ತು ಪಡೆಯಲಾಗುವುದು.

ಅಂಗನವಾಡಿಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು. ಸಭೆಯಲ್ಲಿ ಆರ್‌ಬಿಐನ ಪ್ರಧಾನ ವ್ಯವಸ್ಥಾಪಕ ಠಾಕೂರ್‌ ದೇಸಾಯಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಚ್‌. ರಾಮಕೃಷ್ಣೇಗೌಡ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.