ಸರ್ಕಾರ ಹಿಂದುಳಿದವರಿಗೆ ಉಚಿತ ಶಿಕ್ಷಣ ನೀಡಬೇಕು


Team Udayavani, Apr 17, 2017, 12:59 PM IST

mys6.jpg

ಕೆ.ಆರ್‌.ನಗರ: ಸಂವಿಧಾನಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಕಂಡ ಕನಸುಗಳು ನನಸಾಗ ಬೇಕಾದರೆ ಎಸ್ಸಿ ಮತ್ತು ಎಸ್ಟಿ ಸಮಾಜದವರು ಪ್ರಸ್ತುತ ಸಮಾಜ
ದಲ್ಲಿ ಉತ್ತಮ ಶಿಕ್ಷಣ ಪಡೆದುಕೊಳ್ಳುವುದು ಅತಿ ಅವಶ್ಯಕ ಎಂದು ಹಳಿಯೂರು ಕ್ಷೇತ್ರದ ತಾಪಂ ಸದಸ್ಯೆ ಮಮತಾ ಹೇಳಿದರು.

ತಾಲೂಕಿನ ಹಳೆಯೂರು ಬಡಾವಣೆ ಯಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್‌ ಅವರ 126 ನೇ ವರ್ಷದ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್‌ ಅವರ ಆದರ್ಶ ಮತ್ತು ಚಿಂತನೆಗಳು ಕಾರ್ಯರೂಪಕ್ಕೆ ಬರಬೇಕಾದರೆ ಸರ್ಕಾರ ಎಸ್ಸಿ ಮತ್ತು ಎಸ್ಟಿ ಸಮಾಜದವರಿಗೆ ಇನ್ನಷ್ಟು ಉನ್ನತ ಶಿಕ್ಷಣ ಉಚಿತವಾಗಿ ನೀಡಬೇಕು. ಇದರಿಂದ ಸಮಾಜದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯವಾಗಲಿದೆ. ಆದ್ದರಿಂದ ಈ ಸಮುದಾಯದವರು ತಮ್ಮ ಮಕ್ಕಳಿಗೆ ಶಿಕ್ಷಣಕೊಡಿಸಿ ಎಂದರು.

ಎಪಿಎಂಸಿ ಮಾಜಿ ನಿರ್ದೇಶಕ ಶಿವಸ್ವಾಮಿ, ಹೊಸೂರು ಸಹಕಾರ ಸಂಘದ ಮಾಜಿ ಅಧ್ಯಕ್ಷ ಜವರಯ್ಯ, ನಿರ್ದೇಶಕ ಹೆಚ್‌.ಆರ್‌.ಮಹೇಶ್‌, ಹಳಿಯೂರು ಗ್ರಾಪಂ ಮಾಜಿ ಅಧ್ಯಕ್ಷೆ ರಿಜ್‌ವಾನ ಮುಸ್ತಾಕ್‌, ಸದಸ್ಯ ಹೆಚ್‌.ಆರ್‌.ಕೃಷ್ಣಮೂರ್ತಿ, ಆಶ್ರಯ ಸಮಿತಿ ಮಾಜಿ ಸದಸ್ಯ ಬಿ. ರಮೇಶ್‌, ಮುಖಂಡರಾದ ಚಿಕ್ಕಕೊಪ್ಪಲು ಸಿ.ಬಿ. ಲೋಕೇಶ್‌, ಜಯಣ್ಣ,

ಮಹದೇವ ಪಾಟೀಲ್‌, ಸತೀಶ್‌, ಅಂಬೇಡ್ಕರ್‌ ಯುವಕ ಸಂಘದ ಪದಾಧಿಕಾರಿಗಳಾದ ನಾಗೇಂದ್ರ, ಹನುಮಂತ, ರಮೇಶ್‌, ಕೃಷ್ಣ, ಬಾಸ್ಕರ, ಮನುಶಿವರಾಜ್‌, ಸಂಜು, ಹೇಮಂತ್‌, ಪೇಪರ್‌ಸ್ವಾಮಿ, ಚಂದನ್‌, ನವೀನ್‌, ತೇಜ, ದರ್ಶನ್‌, ಬಾರ್‌ಆನಂದ್‌, ರಾಘು, ಸಮಂತ್‌, ಮಧುಸೂದನ್‌ ಸೇರಿದಂತೆ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.