ರಾಜಕೀಯ ಮುಖಂಡರ ಪ್ರಾಮಾಣಿಕತೆಯಿಂದ ಏಳಿಗೆ


Team Udayavani, Jan 29, 2018, 12:52 PM IST

m2-raajakiya.jpg

ಹೊಸೂರು: ಸುಶಿಕ್ಷಿತ ಸಮಾಜದಲ್ಲಿ ಚುನಾಯಿತ ಜಪ್ರತಿನಿಧಿಗಳು ಪ್ರಾಮಾಣಿಕತೆಯಿಂದ ಸಮಾಜಮುಖೀ ಚಿಂತನೆಗಳಿಂದ ತಮ್ಮ ಜನಪರಕಾರ್ಯವನ್ನು ಮಾಡಿದಾಗ ಮಾತ್ರ ಗ್ರಾಮಗಳು ಸಮೃದ್ಧಿ ಏಳಿಗೆಯನ್ನು ಹೊಂದಬಹುದು ಎಂದು ಶಾಸಕ ಸಾ.ರಾ ಮಹೇಶ್‌ ಹೇಳಿದರು.

ಕೆ.ಆರ್‌ ನಗರ ತಾಲೂಕಿನ ಹೊಸೂರು ಗ್ರಾಮದ ಪದವಿಪೂರ್ವ ಕಾಲೇಜಿನಲ್ಲಿ 17 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಉದ್ಘಾಟನೆ ಮತ್ತು 27 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ 2 ಹೆಚ್ಚುವರಿ ಕೊಠಡಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ‌ರು     

ತಾಲೂಕಿನ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೂರ ದೃಷ್ಟಿಯಿಂದ ಆರು ಹೋಬಳಿ ಕೇಂದ್ರದ ಗಡಿ ಭಾಗಗಳಲ್ಲಿ ಪ್ರತಿ ಶಾಲೆಗೆ 8ಕೋಟಿ ರೂ.ಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿ  6 ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯಲಾಗಿದ್ದು ಇದರಿಂದ ನೂರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.

ಈ ಕಾಲೇಜಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 10ಲಕ್ಷರೂಗಳ ವೆಚ್ಚದಲ್ಲಿ ಶೌಚಾಲಯ ನಿರ್ಮಿಸಲು ಅನುದಾನ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯವನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿ ಪ್ರಪಂಚದಲ್ಲಿ ರಾಜನಂತಹ ಶ್ರೀಮಂತನಿಗಿಂತ ವಿದ್ವಾಂಸನಿಗೆ ಗೌರವ ಹೆಚ್ಚಿದ್ದು ವಿದ್ಯೆ ಇಲ್ಲದೇ ಇಂದಿನ ಆಧುನಿಕ ದಿನಮಾನಗಳಲ್ಲಿ ಬದುಕುವುದು ಅಸಾಧ್ಯ ಎನ್ನುವಂತಾಗಿದೆ ಎಂದರು.

ಜಿಪಂ ಸದಸ್ಯೆ ವೀಣಾಕೀರ್ತಿ, ತಾಪಂ ಸದಸ್ಯೆ ಮಮತಾ, ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷ ಭಾಸ್ಕರ್‌, ಸದಸ್ಯರಾದ ಅಜಯ್‌, ರೇಣುಕಮ್ಮ, ಟಿಎಪಿಸಿಎಂಎಸ್‌ ಸದಸ್ಯ ಎಸ್‌.ಟಿ ಕೀರ್ತಿ, ಸಿಡಿಸಿ ಅಧ್ಯಕ್ಷ ಸುದರ್ಶನ್‌, ಆಶ್ರಯ ಸಮಿತಿ ಮಾಜಿ ಸದಸ್ಯ ಬಿ.ರಮೇಶ್‌,

ಮಾಜಿ ಗ್ರಾಪಂ ಸದಸ್ಯರಾದ ಜಯಣ್ಣ, ಹೆಚ್‌.ಜೆ.ರಮೇಶ್‌, ಯುವ ಮುಖಂಡ ಜಯಶಂಕರ್‌ಕೋಟಿ ಗುತ್ತಿಗೆದಾರರಾದ ಹೊಸಳ್ಳಿ ಪುಟ್ಟರಾಜು ಡಿ.ಎಂ.ಮಹೇಶ್‌ರಾಜೇಶ್‌, ರಾಘವೇಂದ್ರ, ಎಚ್‌.ಕೆ.ಕೀರ್ತಿ ಉಪನ್ಯಾಸಕರಾದ ಉಮಶಂಕರ್‌ ಜಗದೀಶ್‌, ಶ್ರೀನಿವಾಸ್‌ಸಿಂಗ್‌, ನಾಗರತ್ನ, ರಮ್ಯ, ಮಂಜುಳಾ ಇತರರು ಇದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.