ವರುಣನ ಅಬ್ಬರಕ್ಕೆ ಕುಸಿದುಬಿದ್ದ ಮನೆ

Team Udayavani, Jun 5, 2018, 1:46 PM IST

m3-varuna.jpg

ಮೈಸೂರು: ಕಳೆದ ಕೆಲ ದಿನಗಳಿಂದ ವರುಣನ ಆರ್ಭಟಕ್ಕೆ ನಗರದಲ್ಲಿ ಸಾಕಷ್ಟು ಅವಘಡಗಳು ಸಂಭವಿಸಿದ್ದು, ಇತ್ತೀಚಿಗೆ ಸುರಿದ ಮಳೆಗೆ ಎರಡು ಅಂತಸ್ತಿನ ಮನೆಯೊಂದು ಕುಸಿದಿದ್ದು ಮತ್ತೂಂದೆಡೆ ಹಲವು ಮರಗಳು ನೆಲಕ್ಕುರುಳಿವೆ. 

ಕುಸಿದುಬಿದ್ದ ಮನೆ: ಎರಡು ದಿನಗಳ ಹಿಂದಷ್ಟೇ ಸುರಿದ ಭಾರೀ ಮಳೆಗೆ ಎರಡು ಅಂತಸ್ಥಿನ ಮನೆಯೊಂದು ಕುಸಿದುಬಿದ್ದಿರುವ ಘಟನೆ ಉದಯಗಿರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ನಗರ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ  ಫೈರೋಜ್‌ ಖಾನ್‌ ಮನೆ ಸಂಪೂರ್ಣ ಕುಸಿದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನೆಲಕ್ಕುರುಳಿದ ಮನೆಯಲ್ಲಿ ಫೈರೋಜ್‌ ಖಾನ್‌ ಕುಟುಂಬ ಸೇರಿದಂತೆ ಎರಡು ಕುಟುಂಬಗಳು ವಾಸವಾಗಿದ್ದವು. ಆದರೆ ಭಾನುವಾರ ರಾತ್ರಿ ಸುರಿದ ಮಳೆಗೆ ಮನೆಯ ಗೋಡೆಗಳು ಶಿಥಿಲಗೊಂಡಿದ್ದು, ಇದನ್ನು ಕಂಡು ಎಚ್ಚೆತ್ತ ನಿವಾಸಿಗಳು ಕೂಡಲೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಇದಾದ ಕೆಲವೇ ಕ್ಷಣದಲ್ಲಿ ಮನೆಯ ಚಾವಣಿ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಮನೆಯಲ್ಲಿದ್ದ ಪೀಠೊಪಕರಣಗಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾನಿಯಾಗಿವೆ. ವಿಷಯ ತಿಳಿದು ಸ್ಥಳಕ್ಕಾಮಿಸಿದ ಪಾಲಿಕೆ ಅಭಯ ತಂಡದ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು.

ನೆಲಕ್ಕುರುಳಿದ ಮನೆ: ನಗರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯ ಅಬ್ಬರ ಸೋಮವಾರವೂ ಮುಂದುವರಿಯಿತು. ಮಧ್ಯಾಹ್ನ 2 ಗಂಟೆ ವೇಳೆಗೆ ಆರಂಭಗೊಂಡ ಮಳೆ ಅರ್ಧಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಸುರಿಯಿತು. ಪರಿಣಾಮ ಕೆಲವು ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಯಿತು.

ಈ ನಡುವೆ ಸೋಮವಾರ ಮಧ್ಯಾಹ್ನ ಸುರಿದ ಮಳೆಗೆ ನಗರದ ಎಂ.ಜಿ.ರಸ್ತೆಯ ವಾಟರ್‌ ಟ್ಯಾಂಕ್‌ ಬಳಿಯ ಬೃಹತ್‌ ಗಾತ್ರದ ಮರವೊಂದು ಧರೆಗುರುಳಿ ಬಿದ್ದಿದೆ. ಘಟನೆಯಿಂದ ಹಲವು ಹೊತ್ತಿನವರೆಗೂ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಾಲಿಕೆಯ ಅಭಯ ತಂಡ, ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. 

ಟಾಪ್ ನ್ಯೂಸ್

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.