ಕೆರೆ ಕೋಡಿ ಒಡೆದು ಪೋಲಾದ ನೀರು
Team Udayavani, May 20, 2017, 12:45 PM IST
ಪಿರಿಯಾಪಟ್ಟಣ: ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆ ಕೆರೆಯ ಏರಿ ಒಡೆದು ಸಂಪೂರ್ಣ ನೀರು ಹರಿದು ಪೋಲಾದ ಘಟನೆ ತಾಲೂಕಿನ ರಾವಂದೂರು ಸಮೀಪದ ಅರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಈ ಗ್ರಾಮಕ್ಕೆ ಸೇರಿದ ಹೊಸಕೆರೆಯು ಬಹಳ ದಿನದಿಂದ ಕೆರೆಯ ಏರಿ ಬಿರುಕು ಬಿಟ್ಟಿದ್ದು ಗುರುವಾರ ರಾತ್ರಿ ಸುರಿದ ಗುಡುಗು ಸಹಿತ ಬಾರಿ ಮಳೆಗೆ ನೀರಿನ ಸಂಗ್ರಹವನ್ನು ಸಂಗ್ರಹಿಸಿಕೊಳ್ಳಲಾಗದೆ ಕೆರೆಯ ಕೋಡಿ ಒಡೆದು ಬಹಳ ಪ್ರಮಾಣದ ನೀರು ಪೋಲಾಗಿ ಬೇರೆ ಪ್ರದೇಶಗಳಿಗೆ ಹರಿದು ಹೋಗಿ ಇತರ ಜಮೀನು ಗಳಿಗೆ ನಷ್ಟ ಕೂಡ ಉಂಟಾಗಿದೆ.
ಜನರು ಈ ಕೆರೆಯ ನೀರನ್ನೇ ಕೃಷಿ ಹಾಗೂ ಜಾನುವಾರುಗಳಿಗೆ ಅವಲಂಬಿಸಿಕೊಂಡು ಬರುತ್ತಿದ್ದು ಇದೀಗ ಬಹಳ ವರ್ಷಗಳಿಂದ ತುಂಬದ ಕೆರೆಯು ಇದೀಗ ಮಳೆಯಿಂದ ತುಂಬಿದರೂ ಸಹ ಆ ನೀರೂ ಪೋಲಾದಂತಾಗಿದೆ.
ಸ್ಥಳಕ್ಕೆ ತಹಶೀಲ್ದಾರ್ ಜೆ.ಮಹೇಶ್, ಉಪತಹಶೀಲ್ದಾರ್ ಸಣ್ಣರಾಮಪ್ಪ, ಆರ್.ಐ.ಮಹೇಶ್ ಭೇಟಿ ನೀಡಿ ಪರಿಶೀಲಿದರು ಹಾಗೂ ಹಾರಂಗಿ ಇಲಾಖೆಯ ಅಧಿಕಾರಿಗಳು ಕೂಡ ಭೇಟಿ ನೀಡಿ ಈ ಕೋಡಿ ಕೂಡಲೇ ಸರಿಪಡಿಸಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.