ನಾಯಿ ತಿನ್ನಲು ಬಂದ ಚಿರತೆ ಸೆರೆ


Team Udayavani, Feb 25, 2019, 7:30 AM IST

m3-chikka.jpg

ಹುಣಸೂರು: ಸಾಕು ನಾಯಿಗಳನ್ನು ಬೇಟೆಯಾಡಲು ಬಂದಿದ್ದ ಚಿರತೆಮರಿಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿರುವ ಘಟನೆ ತಾಲೂಕಿನ ಬಿಳಿಕೆರೆ ಹೋಬಳಿಯ ಚಿಕ್ಕಬೀಚನಹಳ್ಳಿಯಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಗ್ರಾಮದ ಮಹದೇವರಿಗೆ ಸೇರಿದ ಜೋಳದ ಮೆದೆಯಲ್ಲಿ ನಾಯಿ ಮರಿಗಳನ್ನು ಹಾಕಿತ್ತು.

ಶನಿವಾರ ರಾತ್ರಿ ಅದನ್ನು ಹಿಡಿಯಲು ಬಂದ ವೇಳೆ ನಾಯಿಮರಿಗಳು ಬೊಗಳಿದ ಶಬ್ದಕ್ಕೆ ಮನೆಯವರು ನೋಡಲಾಗಿ ಚಿರತೆ ಕಂಡು ಕೂಗಾಡಿದ್ದಾರೆ. ಜನರನ್ನು ಕಂಡ ಚಿರತೆಮರಿ ಅಲ್ಲಿಯೇ ಉಳಿಯಿತು. ತಪ್ಪಿಸಿಕೊಳ್ಳದಂತೆ ಗ್ರಾಮಸ್ಥರು ಸುತ್ತ ಕಲ್ಲುಹಾಕಿ, ಚೀಲ ಮುಚ್ಚಿ ಬಂಧಿಸಿ, ಬೆಳಗ್ಗೆ ವರೆಗೆ ಕಾವಲು ಕಾಯ್ದಿದ್ದಾರೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಷ್ಟರಲ್ಲಾಗಲೇ ನಾಲ್ಕು ನಾಯಿಗಳನ್ನು ಕೊಂದು ಹಾಕಿತ್ತು.

ಭಾನುವಾರ ಮುಂಜಾನೆ ಪ್ರಾದೇಶಿಕ ಅರಣ್ಯ ವಿಭಾಗದ ಎ.ಸಿ.ಎಫ್‌. ಸೋಮಯ್ಯ, ಆರ್‌.ಎಫ್‌.ಓ. ಸಂದೀಪ್‌, ನಾಗರಹೊಳೆ ವನ್ಯಜೀವಿ ವಿಭಾಗದ ಪಶುವೈದ್ಯ ಡಾ.ಮುಜೀಬ್‌ ರೆಹಮಾನ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ವೈದ್ಯ ಮುಜೀಬ್‌ ರೆಹಮಾನ್‌ ಮೆದೆಯ ಬಳಿ ಮಲಗಿಕೊಂಡೇ ಅರವಳಿಕೆ ಚುಚ್ಚುಮದ್ದು ನೀಡಿ ಜ್ಞಾನ ತಪ್ಪಿಸಿದ ನಂತರ ಗ್ರಾಮಸ್ಥರ ಸಹಕಾರದಲ್ಲಿ ಮೆದೆಯನ್ನು ಕೆಡವಿ ಚಿರತೆಯನ್ನು ಬೋನಿನಲ್ಲಿ ಬಂಧಿಯಾಗಿಸಿದರು. ಅರಣ್ಯ ಸಿಬ್ಬಂದಿ ಚಿರತೆ ಹಿಡಿಯಲು ಗ್ರಾಮಕ್ಕೆ ಬಂದಿರುವ ವಿಷಯ ಹರಡುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಮೃಗಾಲಯದಲ್ಲಿ ಆಶ್ರಯ: ಬಲಮುಂಗಾಲು ಗಾಯಗೊಂಡಿದ್ದ ಚಿರತೆಯನ್ನು ಚಿಕಿತ್ಸೆ ನೀಡುವ ಸಲುವಾಗಿ ಮೈಸೂರು ಮೃಗಾಲಯಕ್ಕೆ ಸಾಗಿಸಿ ಆಶ್ರಯ ಕಲ್ಪಿಸಲಾಗಿದೆ ಎಂದು ಆರ್‌.ಎಫ್‌.ಓ. ಸಂದೀಪ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.