ನಾಡಿದ್ದು ಮಿಂಚಿನ ನೋಂದಣಿ ಆಂದೋಲನ
Team Udayavani, Apr 6, 2018, 12:49 PM IST
ಮೈಸೂರು: ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಲು ಹಾಗೂ ಮತದಾರರ ಪಟ್ಟಿಯಲ್ಲಿ ಕೈಬಿಟ್ಟಿ ಹೋಗಿರುವವರ ಹೆಸರು ಸೇರಿಸಲು ಅನುಕೂಲ ಕಲ್ಪಿಸಲು ಭಾನುವಾರ ಮಿಂಚಿನ ನೋಂದಣಿ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಈ ಚುನಾವಣೆಯಲ್ಲೇ ಹಕ್ಕು ಚಲಾಯಿಸಲು 10-1-2018ರ ಅರ್ಹತಾ ದಿನಾಂಕಕ್ಕೆ 18 ವರ್ಷ ಪೂರ್ಣಗೊಂಡಿರುವವರು ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸಲು ಹಾಗೂ ಮತದಾರರ ಪಟ್ಟಿಯಲ್ಲಿ ಕೈಬಿಟ್ಟಿ ಹೋಗಿರುವವರು ಸಹ ಮತದಾರರ ಪಟ್ಟಿಗೆ ಹೆಸರನ್ನು ಸೇರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ವಿಶೇಷವಾಗಿ ಮಹಿಳೆಯರು, ದುರ್ಬಲ ವರ್ಗದವರು, ಹಾಡಿಗಳಲ್ಲಿ ವಾಸಿಸುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ.
ಎಲ್ಲಾ 2687 ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ವಿಶೇಷ ಆಂದೋಲನ ನಡೆಯಲಿದೆ. ಅರ್ಹರು ಸದ್ಬಳಕೆ ಮಾಡಿಕೊಂಡು ತಮ್ಮ ಹೆಸರು ಸೇರಿಸಲು ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.