ಮೋದಿ ಆಡಳಿತ ಭಾರತೀಯರಿಗಷ್ಟೇ ಅಲ್ಲ, ವಿಶ್ವಕ್ಕೆ ಮೆಚ್ಚುಗೆ

Team Udayavani, May 27, 2017, 1:16 PM IST

mys6.jpg

ಮೈಸೂರು: ದೇಶದ ಬಡ ಜನರ ಕನಸುಗಳನ್ನು ನನಸು ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ.

ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ 75ನೇ ಜನ್ಮ ದಿನೋತ್ಸವದ ಅಂಗವಾಗಿ ನಂಜನಗೂಡು ರಸ್ತೆಯ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಆಯೋಜಿಸಿರುವ ವಜೊÅàತ್ಸವ ಸಮಾರಂಭದಲ್ಲಿ ಶುಕ್ರವಾರ ಪಾಲ್ಗೊಂಡು ಶ್ರೀಗಳ ಆರ್ಶೀವಾದ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಭ್ರಷ್ಟಾಚಾರ ರಹಿತವಾದ ಅಭಿವೃದ್ಧಿ ಪರವಾದ ಆಡಳಿತ ನೀಡುವಲ್ಲಿ ನರೇಂದ್ರ ಮೋದಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಮೋದಿ ಆಡಳಿತ ಭಾರತೀಯರಿಗೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಮೆಚ್ಚುಗೆಯಾಗಿದೆ. ಮುಂಬರುವ ದಿನಗಳಲ್ಲೂ ನರೇಂದ್ರ ಮೋದಿ ಅವರ ಅಭಿಪರ್ವ ಮುಂದುವರಿಯಲಿದೆ. ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಹಿಂತಿರುಗಿ ನೋಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಯಶಸ್ವಿ 3 ವರ್ಷ ಪೂರೈಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಶುಭಾಶಯ ತಿಳಿಸಿದ ಅವರು, ಮೋದಿ ಸರ್ಕಾರ ಕಳೆದ 3 ವರ್ಷಗಳಲ್ಲಿ ದೇಶದ ಬಡ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಸೂರಿಲ್ಲದ ಬಡವರಿಗೆ ಸ್ವಂತ ಸೂರು ಕಟ್ಟಿಕೊಡುವ ಕಾರ್ಯಕ್ರಮ ಸೇರಿದಂತೆ ಜನಸಾಮಾನ್ಯರ ಕಲ್ಯಾಣಕ್ಕಾಗಿಯೇ ತಮ್ಮ ಸರ್ಕಾರ ಮೀಸಲು ಎಂಬಂತೆ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶೇಷ ವಿಮಾನದಲ್ಲಿ ಮಹಾ ಸಿಎಂ ಆಗಮನ
ಗುರುವಾರ ಮಹಾರಾಷ್ಟ್ರದ ಲಾತೂರ್‌ನಲ್ಲಿ ಕಾರ್ಯಕ್ರಮ ಮುಗಿಸಿ ಹೊರಡುವಾಗ ಸಂಭವಿಸಿದ ಹೆಲಿಕಾಫ್ಟರ್‌ ಅವಘಡದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌, ಶುಕ್ರವಾರ ಮೈಸೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದರು.

ಬೆಳಗ್ಗೆ 9.30ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಫ‌ಡ್ನವೀಸ್‌ ಅವರನ್ನು ಸಂಸದ ಪ್ರತಾಪ್‌ ಸಿಂಹ್‌, ಮಾಜಿ ಸಚಿವ ಎಸ್‌.ಎ.ರಾಮದಾಸ್‌, ನಗರ ಬಿಜೆಪಿ ಅಧ್ಯಕ್ಷ ಡಾ.ಬಿಎಚ್‌.ಮಂಜುನಾಥ್‌, ಮುಖಂಡರಾದ ಸತೀಶ್‌, ಎಲ್‌.ನಾಗೇಂದ್ರ, ರಾಜೇಂದ್ರ ಇತರರು ಬರಮಾಡಿಕೊಂಡರು.

ಟಾಪ್ ನ್ಯೂಸ್

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.