ಅರಮನೆ ಮುಂಭಾಗ ಯೋಗಾಭ್ಯಾಸ

Team Udayavani, Jun 4, 2018, 2:31 PM IST

m5-aramane.jpg

ಮೈಸೂರು: ಜೂನ್‌ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಅರಮನೆ ಮುಂಭಾಗ ನೂರಾರು ಯೋಗಪಟುಗಳು ಸಾಮೂಹಿಕ ಯೋಗಾಭ್ಯಾಸ ನಡೆಸಿದರು.

ಆಯುಷ್‌ ಇಲಾಖೆ, ನೆಹರು ಯುವ ಕೇಂದ್ರ, ಮೈಸೂರಿನ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಯೋಗಾಸನ ತಾಲೀಮು ನಡೆಯಿತು. 2017ರಲ್ಲಿ 55 ಸಾವಿರ ಮಂದಿ ಒಂದೆಡೆ ಸೇರಿ ಯೋಗಾಭ್ಯಾಸ ನಡೆಸುವ ಮೂಲಕ ಸಾಂಸ್ಕೃತಿಕ ನಗರಿ ಮೈಸೂರು ಗಿನ್ನಿಸ್‌ ದಾಖಲೆ ಬರೆದಿತ್ತು.

ಈ ಬಾರಿಯೂ ಮತ್ತೂಂದು ದಾಖಲೆ ಬರೆಯಲು ಮೈಸೂರಿನ ಯೋಗಪಟುಗಳು ಸಜ್ಜಾಗುತ್ತಿದ್ದು ಭಾನುವಾರ ಮುಂಜಾನೆ 5.30ರಿಂದಲೇ ಅರಮನೆ ಮುಂಭಾಗದಲ್ಲಿ ಸೇರಿ ಯೋಗಾಭ್ಯಾಸ ನಡೆಸಿದರು.

ಟಾಪ್ ನ್ಯೂಸ್

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್‌ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್‌ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.