ಪ್ರವಾಸಿಗರಿಗೆ ಮೃಗಾಲಯ, ಅರಮನೆ ನೆಚ್ಚಿನ ತಾಣ

Team Udayavani, Oct 3, 2017, 1:35 PM IST

ms3.jpg

ಮೈಸೂರು: ದಸರೆ ಸಂದರ್ಭದಲ್ಲಿ ಮೈಸೂರಿಗೆ ಬರುವ ಪ್ರವಾಸಿಗರ ನೆಚ್ಚಿನ ತಾಣಗಳಾದ ಮೃಗಾಲಯ ಮತ್ತು ಮೈಸೂರು ಅರಮನೆಗೆ ಲಕ್ಷ ಲಕ್ಷ ಜನರು ಭೇಟಿ ನೀಡಿದ್ದಾರೆ. ಹಾಗೆ ನೋಡಿದರೆ ಕಳೆದ 10 ದಿನಗಳಲ್ಲಿ ಅರಮನೆ ಗಿಂತಲೂ ಮೃಗಾಲಯಕ್ಕೆ ಭೇಟಿ ನೀಡಿ, ಪ್ರಾಣಿ – ಪಕ್ಷಿಗಳನ್ನು ವೀಕ್ಷಿಸಿದವರ ಸಂಖ್ಯೆಯೇ ಹೆಚ್ಚು.  

ಈ ವರ್ಷ ದಸರೆ 10 ದಿನಗಳಲ್ಲಿ 1.23 ಲಕ್ಷ ವೀಕ್ಷಕರು ಭೇಟಿ ನೀಡಿದ್ದು, 69.17 ಲಕ್ಷ ರೂ. ಸಂಗ್ರಹವಾಗಿದೆ. ಸೆ.30ರಂದು ವಿಜಯದಶಮಿ ದಿನ ಅರಮನೆಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿತ್ತು. ಹೀಗಾಗಿ ಮೃಗಾಲಯಕ್ಕೆ ಒಂದೇ ದಿನ 31,722 ಮಂದಿ ಭೇಟಿ ನೀಡಿದ್ದು, ಪ್ರವೇಶ ದ್ವಾರಗಳ ಟಿಕೆಟ್‌ ಮಾರಾಟದಿಂದ ಮೃಗಾಲಯಕ್ಕೆ 18.81 ಲಕ್ಷ ರೂ. ಆದಾಯ ಸಂಗ್ರಹವಾಗಿದೆ. 

ಅರಮನೆ ವೀಕ್ಷಣೆ: ದಸರೆ ಹತ್ತು ದಿನಗಳಲ್ಲಿ ಸೆ.30ರಂದು ವಿಜಯ ದಶಮಿ ಮೆರವಣಿಗೆ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಅರಮನೆ ವೀಕ್ಷಣೆ ನಿರ್ಬಂಧಿಸಲಾಗಿತ್ತು. ಜತೆಗೆ ರಾಜಮನೆತನದವರ ನವರಾತ್ರಿ ಪೂಜೆ ಹಿನ್ನೆಲೆಯಲ್ಲಿ ಮಧ್ಯೆ ಮಧ್ಯೆ ಅರ್ಧ ದಿನಗಳ ಕಾಲ ಪ್ರವೇಶ ನಿರ್ಬಂಧಿಸಿದ್ದರಿಂದ ಒಟ್ಟಾರೆ. 93583 ಮಂದಿ ಭಾರತೀಯರು ಹಾಗೂ 586 ಮಂದಿ ವಿದೇಶಿಯರು ಸೇರಿದಂತೆ ಕಳೆದ ಹತ್ತು ದಿನಗಳಲ್ಲಿ ಅರಮನೆಗೆ 94169 ಪ್ರವಾಸಿಗರು ಭೇಟಿ ನೀಡಿದ್ದಾರೆ. 

ಸೆ.21ರಂದು 7054 ಜನ ಭಾರತೀಯರು, 35 ಜನ ವಿದೇಶಿಯರು, 22ರಂದು 10464 ಜನ ಭಾರತೀಯರು, 52 ಜನ ವಿದೇಶಿಯರು, 23ರಂದು 13613 ಜನ ಭಾರತೀಯರು ಹಾಗೂ 128 ಜನ ವಿದೇಶಿಯರು, 24ರಂದು 15828 ಜನ ಭಾರತೀಯರು, 100 ಜನ ವಿದೇಶಿಯರು, 25ರಂದು 8173 ಮಂದಿ ಭಾರತೀಯರು, 57 ಜನ ವಿದೇಶಿಯರು, 26ರಂದು 9720 ಜನ ಭಾರತೀಯರು, 42 ಜನ ವಿದೇಶಿಯರು, 27ರಂದು 8972 ಭಾರತೀಯರು,

53 ಜನ ವಿದೇಶಿಯರು, 28ರಂದು 9280 ಭಾರತೀಯರು, 64 ಜನ ವಿದೇಶಿಯರು, 29ರಂದು 10479 ಜನ ಭಾರತೀಯರು ಹಾಗೂ 55 ಜನ ವಿದೇಶಿ ಪ್ರವಾಸಿಗರು ಸೇರಿದಂತೆ ಒಟ್ಟಾರೆ ದಸರೆ 10 ದಿನಗಳಲ್ಲಿ ಅರಮನೆಗೆ 94169 ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಮೈಸೂರು ಅರಮನೆ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಿಲ್ಲಾಧಿಕಾರಿ ರಂದೀಪ್‌ ಡಿ. ತಿಳಿಸಿದ್ದಾರೆ. 

„* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.