ನಾನು ಮಾತನಾಡಿ ಯಾರಿಗೆ ಯಾಕೆ ಪ್ರತಿ ಸ್ಪರ್ಧಿಯಾಗಲಿ..: ಬಿ.ಎಲ್ ಸಂತೋಷ್ ಮಾರ್ಮಿಕ ನುಡಿ
Team Udayavani, Apr 21, 2023, 5:51 PM IST
![ನಾನು ಮಾತನಾಡಿ ಯಾರಿಗೆ ಯಾಕೆ ಪ್ರತಿ ಸ್ಪರ್ಧಿಯಾಗಲಿ..: ಬಿ.ಎಲ್ ಸಂತೋಷ್ ಮಾರ್ಮಿಕ ನುಡಿ](https://www.udayavani.com/wp-content/uploads/2023/04/bl-santhosh-2-620x342.jpg)
![ನಾನು ಮಾತನಾಡಿ ಯಾರಿಗೆ ಯಾಕೆ ಪ್ರತಿ ಸ್ಪರ್ಧಿಯಾಗಲಿ..: ಬಿ.ಎಲ್ ಸಂತೋಷ್ ಮಾರ್ಮಿಕ ನುಡಿ](https://www.udayavani.com/wp-content/uploads/2023/04/bl-santhosh-2-620x342.jpg)
ಮೈಸೂರು: “ಸಿಕ್ಕಪಟ್ಟೆ ಲೀಡರ್ ಗಳಾಗಿದ್ದಾರೆ, ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ” ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಾರ್ಮಿಕವಾಗಿ ನುಡಿದರು.
ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿದ ಬಿ.ಎಲ್. ಸಂತೋಷ್ ಅವರು ಈ ರೀತಿ ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.
ಇದನ್ನೂ ಓದಿ:Punjab ಗುರುದ್ವಾರ ಶ್ರೀ ದರ್ಬಾರ್ ಸಾಹಿಬ್‌ನ ಪಾರ್ಕಿಂಗ್ ಸ್ಥಳದಲ್ಲಿ ಸಜೀವ ಬಾಂಬ್ ಪತ್ತೆ
“ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ. ಅವರೆ ಮಾತಾಡಲಿ. ನಾನು ಮಾತನಾಡಿ ಯಾರಿಗೆ ಯಾಕೆ ಪ್ರತಿ ಸ್ಪರ್ಧಿಯಾಗಲಿ ಎಂದು ಸಂತೋಷ್ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![5-hunsur](https://www.udayavani.com/wp-content/uploads/2025/02/5-hunsur-3-150x90.jpg)
![5-hunsur](https://www.udayavani.com/wp-content/uploads/2025/02/5-hunsur-3-150x90.jpg)
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
![Mys-Udgiri-1](https://www.udayavani.com/wp-content/uploads/2025/02/Mys-Udgiri-1-1-150x90.jpg)
![Mys-Udgiri-1](https://www.udayavani.com/wp-content/uploads/2025/02/Mys-Udgiri-1-1-150x90.jpg)
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
![24](https://www.udayavani.com/wp-content/uploads/2025/02/24-2-150x90.jpg)
![24](https://www.udayavani.com/wp-content/uploads/2025/02/24-2-150x90.jpg)
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
![11](https://www.udayavani.com/wp-content/uploads/2025/02/11-16-150x90.jpg)
![11](https://www.udayavani.com/wp-content/uploads/2025/02/11-16-150x90.jpg)
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
![ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್](https://www.udayavani.com/wp-content/uploads/2025/02/6-17-150x90.jpg)
![ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್](https://www.udayavani.com/wp-content/uploads/2025/02/6-17-150x90.jpg)
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್