ಸ್ಪಷ್ಟ ಬಹುಮತಕ್ಕಿಂತ ಒಂದಷ್ಟು ಸ್ಥಾನ ಹೆಚ್ಚು ಬರಲಿದೆ: ಸಿಎಂ ಬೊಮ್ಮಾಯಿ ವಿಶ್ವಾಸ
Team Udayavani, May 5, 2023, 6:14 PM IST
ಮೈಸೂರು: ವರುಣ ಬಹಳ ಉತ್ತಮಗೊಂಡಿದೆ. ಎಲ್ಲಾ ವರ್ಗದ ಜನರು ನಮ್ಮ ಪರವಾಗಿದ್ದಾರೆ. ನಮಗೆ ಬಹಳ ಉತ್ತಮವಾದ ಸಂಖ್ಯೆ ಬರುವ ನಿರೀಕ್ಷೆಯಿದೆ. ಸ್ಪಷ್ಟ ಬಹುಮತಕ್ಕಿಂತ ಒಂದಷ್ಟು ಸ್ಥಾನ ಹೆಚ್ಚಾಗಿಯೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಹನುಮ ದೇವಾಲಯಗಳ ಅಭಿವೃದ್ಧಿ ಮಾಡ್ತಿವಿ ಎಂಬ ಕಾಂಗ್ರೆಸ್ ಭರವಸೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಗೆ ಎಷ್ಟು ಅಭದ್ರತೆ ಕಾಡುತ್ತಿದೆ ಎಂಬುದಕ್ಕೆ ಈ ಭರವಸೆಯೆ ಸಾಕ್ಷಿ. ಮೊದಲು ತಪ್ಪು ಮಾಡುವುದು ನಂತರ ಅದಕ್ಕೆ ಓವರ್ ರಿಯಾಕ್ಟ್ ಮಾಡುವುದು ಎರಡೂ ತಪ್ಪು. ಈ ಕೆಲಸವನ್ನು ಈಗ ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ನ ಮಾತುಗಳಲ್ಲಿ ಅಪ್ರಾಮಾಣಿಕತೆ ಮತ್ತು ಅಭದ್ರತೆ ಎದ್ದು ಕಾಣುತ್ತಿದೆ ಎಂದರು.
ಸಿದ್ದರಾಮಯ್ಯ ಮೊದಲು ಒಂದೇ ದಿನ ಕ್ಷೇತ್ರಕ್ಕೆ ಬರ್ತಿನಿ ಅಂದರು. ಈಗ ಸ್ಟಾರ್ ಗಳ ಸಮೇತ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದ ಅವರು, ಲಿಂಗಾಯತರ ವಿಚಾರದಲ್ಲಿ ಸಿದ್ದರಾಮಯ್ಯ ಸ್ಪಷ್ಟೀಕರಣಕ್ಕೂ ತಿರುಗೇಟು ನೀಡಿ, ಮೊದಲು ಡ್ಯಾಮೇಜ್ ಮಾಡುವುದು ನಂತರ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನಿಸುವುದು. ಇದೆಲ್ಲಾ ಈಗ ನಡೆಯಲ್ಲ. ಕ್ಯಾಮರಾ ಇರುವುದರಿಂದ ಜನರು ಎಲ್ಲವನ್ನೂ ನೋಡುತ್ತಾರೆ. ಈಗ ಸ್ಪಷ್ಟೀಕರಣಕ್ಜೆ ಬೆಲೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.