ಇದು ಆಡಳಿತ ರಹಿತ ಮೈತ್ರಿ ಸರ್ಕಾರ

Team Udayavani, Jun 13, 2019, 3:00 AM IST

idu-adalita

ನಂಜನಗೂಡು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರ ಯಾವಾಗ ಬೇಕಾದರೂ ಬಿದ್ದು ಹೋಗಬಹುದು. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಹೆಣಗುತ್ತಿದ್ದರೆ, ಇತ್ತ ಕಾಂಗ್ರೆಸ್‌ ಸೋಲಿನ ಭಯದಿಂದ ಕಂಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಅಭಿವೃದ್ಧಿ ಕನಸಿನ ಮಾತಾಗಿದೆ. ರಾಜ್ಯದಲ್ಲಿ ಆಡಳಿತ ರಹಿತ ಸರ್ಕಾರ ಇದೆ ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಟೀಕಿಸಿದರು.

ನಗರದಲ್ಲಿ ಬುಧವಾರ ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಮೊದಲು ದೈನಂದಿನ ಜಗಳವನ್ನು ಸರಿಪಡಿಸಿ ನಂತರ ಗ್ರಾಮ ವಾಸ್ತವ್ಯ ಹೂಡುವುದು ಸೂಕ್ತವಾಗಿದೆ. ಜೆಡಿಎಸ್‌ನ ಬಹುತೇಕ ಶಾಸಕರಿಗೆ ಇಂದಿಗೂ ಕಾಂಗ್ರೆಸ್‌ಗಿಂತ ಬಿಜೆಪಿ ಜೊತೆಗಿನ ಹೊಂದಾಣಿಯೇ ಸೂಕ್ತ ಎಂಬ ಅಭಿಪ್ರಾಯ ಹೊಂದಿದ್ದಾರೆ. ಇದು ಆ ಪಕ್ಷದ ವರಿಷ್ಠರಿಗೂ ಅರ್ಥವಾಗಬೇಕಿದೆ ಎಂದರು.

ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಂಡಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ 35 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು ಕಂಡಿದ್ದರೂ ಇನ್ನೂ ಪಾಠ ಕಲಿತಿಲ್ಲ. ರಾಜ್ಯದಲ್ಲಿ ಇದೀಗ ಅವರ ನೇತೃತ್ವದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಒಂದಂಕಿ ತಲುಪಿದೆ ಎಂದು ಹರಿಹಾಯ್ದರು.

ರಾಜ್ಯದಲ್ಲಿ ಕಾಂಗ್ರೆಸ್‌ ತೀವ್ರ ಹಿನ್ನಡೆಯಾಗಿದ್ದರೂ ತಮಗೇ ಏನು ಆಗಿಲ್ಲ ಎಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಸೋಲಿನಿಂದ ಇನ್ನೂ ಪಾಠ ಕಲಿತಿಲ್ಲ. ಕುಟುಂಬ ರಾಜಕಾರಣಕ್ಕೆ ಈ ಚುನಾವಣೆ ತಕ್ಕ ಪಾಠ ಕಲಿಸಿದೆ ಎಂದು ಟೀಕಿಸಿದರು.

ಯಾವ ಸಮಯದಲ್ಲಿ ಏನೂ ಬೇಕಾದರೂ ಆಗಬಹುದು. 10-12 ಮಂದಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರಿಗೆ ಅವಮಾನ ಕಿರುಕುಳದ ಅಧಿಕಾರಕ್ಕಿಂತ ಸ್ವಾಭಿಮಾನವೇ ಮುಖ್ಯ ಎಂದೆನಿಸಿದಾಗ ಈ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.