ಹುಣಸೂರು: ಬಲಿಷ್ಠ ಹುಲಿ ದಾಳಿಗೆ ಸಿಲುಕಿ ಎರಡು ಹುಲಿ ಮರಿಗಳ ಸಾವು


Team Udayavani, Jan 26, 2022, 5:38 PM IST

ಹುಣಸೂರು: ಬಲಿಷ್ಠ ಹುಲಿ ದಾಳಿಗೆ ಸಿಲುಕಿ ಎರಡು ಹುಲಿ ಮರಿಗಳ ಸಾವು

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿ ಗಣತಿ ವೇಳೆಯೇ ಹುಲಿ ದಾಳಿಗೆ ಸಿಲುಕಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಸಾವನ್ನಪ್ಪಿರುವ ಘಟನೆ ಡಿ.ಬಿ.ಕುಪ್ಪೆ ವಲಯದಲ್ಲಿ ನಡೆದಿದೆ.

ಉದ್ಯಾನದ ಡಿ.ಬಿ. (ದೊಡ್ಡ ಬೈರನಕುಪ್ಪೆ)ಕುಪ್ಪೆವಲಯದ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ನಾಗರಹೊಳೆ ಉದ್ಯಾನದ ಹುಲಿಯೋಜನೆ ಮುಖ್ಯಸ್ಥ ಮಹೇಶ್‌ಕುಮಾರ್ ನೇತೃತ್ವದ ತಂಡ ಗಣತಿ ನಡೆಸುತ್ತಿದ್ದ ವೇಳೆ ಸುಮಾರು 8-9ತಿಂಗಳ ಹುಲಿ ಮರಿಗಳ ಶವ ಪತ್ತೆಯಾಗಿದ್ದು, ಇದರಲ್ಲಿ ಒಂದು ಹೆಣ್ಣು ಮರಿ ಶವವಾಗಿದ್ದು, ಮತ್ತೊಂದು ಹುಲಿಮರಿಯ ಮಾಂಸವನ್ನು ಬಲಿಷ್ಠ ಹುಲಿ ತಿಂದು ಹಾಕಿರಬಹುದೆಂದು ಶಂಕಿಸಲಾಗಿದ್ದು, ಯಾವುದೆಂದು ತಿಳಿದು ಬಂದಿಲ್ಲ. ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಸ್ಥಳದಲ್ಲೇ ಹುಲಿಗಳ ಮರಣೋತ್ತರ ಪರೀಕ್ಷೆಯು ಡಿಸಿಎಫ್ ಮಹೇಶ್ ಕುಮಾರ್, ಎನ್.ಟಿ.ಸಿ.ಎ.ಯ ಗುಂಡ್ಲುಪೇಟೆಯ ರಘುರಾಂ, ವನ್ಯಜೀವಿ ಪರಿಪಾಲಕಿ ಕೃತಿಕಾ ಸಮ್ಮುಖದಲ್ಲಿ  ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಹಾಗೂ ಎಚ್.ಡಿ.ಕೋಟೆ ಪಶುವೈದ್ಯ ಡಾ.ಪ್ರಸನ್ನ ನಡೆಸಿದರು.  ಎಸಿಎಫ್. ಮಹದೇವ್, ಆರ್.ಎಫ್.ಓ.ಗಳಾದ ಮಧು, ಸಿದ್ದರಾಜು ಇದ್ದರು. ನಂತರ ಅಲ್ಲಿಯೇ ಹುಲಿ ಮರಿಗಳ ಶವವನ್ನು ಸುಟ್ಟು ಹಾಕಲಾಯಿತು.

ಮುಖ್ಯಸ್ಥರ ಕಣ್ಣಿಗೆ ಬಿದ್ದ ಹುಲಿಮರಿ ಶವಗಳು:

ಬಲಿಷ್ಟ ಹುಲಿಯೊಂದು ಹೆಣ್ಣು ಹುಲಿಯನ್ನು ಸೇರುವ ವೇಳೆ ಘಟನೆ ಸಂಭವಿಸಿರಬಹುದೆAದು ಶಂಕಿಸಲಾಗಿದೆ. ಒಂದು ಮರಿಯ ಎರಡೂ ಕಾಲುಗಳು ಮುರಿದಿದೆ. ಮತ್ತೊಂದರ ಮಾಂಸ ತಿಂದುಹಾಕಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದು. ಘಟನೆ ನಡೆದ ಹತ್ತಿರದಲ್ಲೇ ಹುಲಿಯೊಂದು ಓಡಾಡಿರುವ ಗುರುತುಗಳು ಪತ್ತೆಯಾಗಿದೆ, ತಾವು ಹುಲಿ ಗಣತಿ ಸಂಬಂಧ ಮಂಗಳವಾರದಂದು ಕಾಕನಕೋಟೆ ಅರಣ್ಯ ಪ್ರದೇಶದ ಬೀಟ್‌ನಲ್ಲಿ ಗಣತಿಗೆ  ತೆರಳುತ್ತಿದ್ದ ಸಿಬ್ಬಂದಿಗಳ ತಂಡದಲ್ಲಿದ್ದ ತಮಗೆ  ಮರಿ ಹುಲಿಗಳ ಶವ ಕಾಣಿಸಿತ್ತೆಂದು ನಾಗರಹೊಳೆ ಮುಖ್ಯಸ್ಥ ಡಿ.ಮಹೇಶ್‌ಕುಮಾರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.