![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 14, 2021, 6:28 PM IST
ಹುಣಸೂರು: ನಾಗರಹೊಳೆ ಉದ್ಯಾನವನದಂಚಿನಲ್ಲಿ ಹುಲಿ ಸೆರೆ ಕಾರ್ಯಾಚರಣೆಗೆ ದನಗಾಹಿಗಳಿಂದ ಅಡ್ಡಿಯಾಗಿದೆ.
ಸೆ.8 ರ ಬೆಳಗ್ಗೆ ಉದ್ಯಾನವನದಂಚಿನ ಅಯ್ಯನಕೆರೆ ಹಾಡಿಯ ಗಣೇಶನನ್ನು ಬಹಿರ್ದೆಸೆಗೆ ತೆರಳಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು ಹಾಕಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ಹುಲಿ ಪತ್ತೆಗೆ ಸುಮಾರು 70 ಟ್ರ್ಯಾಪಿಂಗ್ ಕ್ಯಾಮರಾ ಅಳವಡಿಸಲಾಗಿತ್ತು.
ಸಂಜೆಯಿಂದಲೇ ಹುಲಿ ಸೆರೆಗೆ ಒಂದೆಡೆ ಬೋನ್ ಇರಿಸಿದ್ದರೆ ಮತ್ತೊಂದೆಡೆ ಕೂಂಬಿಂಗ್ ಆರಂಬಿಸಲಾಗಿತ್ತು. ಮೂರು ಕ್ಯಾಮರಾಗಳನ್ನು ಕಳ್ಳ ಬೇಟೆಗೆ ಬಂದಿದ್ದವರು ಕಳ್ಳತನ ಮಾಡಿದ್ದರು. ಒಂದು ಕಡೆ ಜಿಂಕೆ ಬೇಟೆಯೂ ಪತ್ತೆಯಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಸಿಬ್ಬಂದಿಗಳು ಹನಗೋಡು ಹೋಬಳಿಯ ಸಿಂಡೇನಹಳ್ಳಿ. ಕಿಕ್ಕೇರಿ ಕಟ್ಟೆಯ ಕೆಲ ಮನೆಗಳ ಮೇಲೆ ದಾಳಿ ನಡೆಸಿದ ವೇಳೆ ಸಿಂಡೇನಹಳ್ಳಿಯ ಸುಜೇಂದ್ರ ಎಂಬಾತನ ಮನೆಯಲ್ಲಿ ಜಿಂಕೆ ಮಾಂಸ ಪತ್ತೆಯಾಗಿ ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಈ ನಡುವೆ ಕಾಡಂಚಿನ ಜನರಲ್ಲಿ ಎಷ್ಟೇ ಮನವಿ ಮಾಡಿದರೂ ಅರಣ್ಯದೊಳಗೆ ಜಾನುವಾರುಗಳನ್ನು ಮೇಯಲು ಬಿಡುತ್ತಿರುವುದು ಸಹ ಕೂಂಬಿಂಗ್ ನಡೆಸಲು ಅಡಚಣೆಯಾಗಿದೆ. ಗ್ರಾಮಸ್ಥರು ಜಾನುವಾರುಗಳನ್ನು ಕಾಡಿನೊಳಗೆ ಬಿಡದಂತೆ ನಾಗರಹೊಳೆ ಹುಲಿ ಯೋಜನೆ ನಿರ್ದೆಶಕ ಡಿ.ಮಹೇಶ್ ಕುಮಾರ್ ಮನವಿ ಮಾಡಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Namma Santhe: ಕಟಲ್ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್
Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್ ಸೇರಿ ಮತ್ತೆ ನಾಲ್ವರ ಬಂಧನ
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.