ತಾಯಿ ಹುಲಿಯಿಂದ ಮರಿಗಳಿಗೆ ತರಬೇತಿ: ಪ್ರವಾಸಿಗರಿಗೆ ನಿತ್ಯ ದರ್ಶನ
Team Udayavani, Jan 13, 2023, 5:45 AM IST
ಎಚ್.ಡಿ.ಕೋಟೆ: ದಮ್ಮನಕಟ್ಟೆ ಅರಣ್ಯ ಪ್ರದೇಶದ ಸಫಾರಿಯಲ್ಲಿ ಸುಮಾರು 15 ದಿನಗಳಿಂದ ಹುಲಿಯೊಂದು ತನ್ನ ಮರಿಗಳೊಂದಿಗೆ ದರ್ಶನ ನೀಡುತ್ತಿರುವುದರಿಂದ ಪ್ರವಾಸಿಗರನ್ನು ತನ್ನತ್ತ ಬರಮಾಡಿಕೊಳ್ಳುತ್ತಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ಸಮೀಪದ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ 15 ದಿನಗಳಿಂದ ಹುಲಿಗಳು ಪ್ರತಿನಿತ್ಯ ದರ್ಶನ ನೀಡುತ್ತಿರುವುದು ಪ್ರವಾಸಿಗರ ಮೊಗದಲ್ಲಿ ಮಂದಹಾಸ ಮೂಡು ವಂತೆ ಮಾಡಿದೆ. ಬೇಸಗೆ ಆಗಮಿಸುತ್ತಿದ್ದು, ಅರಣ್ಯದಲ್ಲಿ ಗಿಡಮರಗಳು ಒಣಗುತ್ತಿರುವುದರಿಂದ ಸಫಾರಿ ಹೊರಟ ಪ್ರವಾಸಿಗರಿಗೆ ಹುಲಿಗಳ ದರ್ಶನ ವಾಗುತ್ತಿದೆ. ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಹುಲಿಯೊಂದು 4 ಮರಿಗಳಿಗೆ ಜನ್ಮ ನೀಡಿದ್ದು, ಅರಣ್ಯದಲ್ಲಿ ಬೇಟೆಯಾಡುವ ಚಾಕಚಕ್ಯತೆ ಅರಿಯದ ಮರಿಗಳಿಗೆ ತಾಯಿ ಹುಲಿ, ಬೇಟೆಯಾಡುವುದನ್ನು ಕಲಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.